-->

ಕುಟುಂಬಸ್ಥರ ಮುಂದೆಯೇ ಗರ್ಭಿಣಿ ಮಹಿಳಾ ಪೊಲೀಸ್ ಅಧಿಕಾರಿಯನ್ನು ಕೊಂದ ತಾಲಿಬಾನಿಗಳು..!!

ಕುಟುಂಬಸ್ಥರ ಮುಂದೆಯೇ ಗರ್ಭಿಣಿ ಮಹಿಳಾ ಪೊಲೀಸ್ ಅಧಿಕಾರಿಯನ್ನು ಕೊಂದ ತಾಲಿಬಾನಿಗಳು..!!

 
ಕಾಬುಲ್​: ಆಫ್ಘಾನ್​ನ ಮಹಿಳಾ ಪೊಲೀಸ್​ ಅಧಿಕಾರಿಯನ್ನು ಆಕೆಯ ಮಕ್ಕಳ ಮುಂದೆಯೇ ಗುಂಡಿಟ್ಟು ಕೊಂದಿರುವ ಘಟನೆ ವರದಿಯಾಗಿದೆ.

ಮಹಿಳಾ ಅಧಿಕಾರಿಯನ್ನು ಬಾನು ನೆಗರ್​ ಎಂದು ಗುರುತಿಸಲಾಗಿದೆ. ತಾಲಿಬಾನಿಗಳ ಹಲ್ಲೆಯಿಂದ ಆಕೆಯ ಮುಖ ತುಂಬಾ ವಿರೂಪಗೊಂಡಿದೆ. ಸ್ಥಳೀಯ ಠಾಣೆಯಲ್ಲಿ ಕೆಲಸ ಮಾಡುತ್ತಿದ್ದ ನೆಗರ್​ 8 ತಿಂಗಳ ಗರ್ಭಿಣಿಯಾಗಿದ್ದರು ಎಂದು ತಿಳಿದುಬಂದಿದೆ. ತಮ್ಮ ವಿರುದ್ಧ ಅಮೆರಿಕ ಸೇನೆಗೆ ಸಹಾಯ ಮಾಡಿದವರ ಮನೆ ಬಾಗಿಲಿಗೆ ಹೋಗಿ ಮರಣದಂಡನೆ ನೀಡುತ್ತಿರುವ ತಾಲಿಬಾನಿಗಳು, ಮಹಿಳಾ ಪೊಲೀಸ್​ ಅಧಿಕಾರಿ ನೆಗರ್​ನನ್ನು ಅವರ ಗಂಡ ಮತ್ತು ಮಕ್ಕಳ ಮುಂದೆಯೇ ಕೊಲೆ ಮಾಡಿದ್ದಾರೆ.

 ಅಲ್ಲಿನ ಸ್ಥಳೀಯ ತಾಲಿಬಾನ್ ಈ ಘಟನೆಯನ್ನು “ತನಿಖೆ ನಡೆಸುವ ಭರವಸೆ ನೀಡಿದೆ” ಎಂದು ಕುಟುಂಬ ಹೇಳಿದೆ. 

Ads on article

Advertise in articles 1

advertising articles 2

Advertise under the article

  

  

  

  

ಉಚಿತವಾಗಿ ಸುದ್ದಿಗಳನ್ನು ನೀಡುತ್ತಿರುವ ನಮಗೆ ನೀವು ಸಪೋರ್ಟ್ ಮಾಡಲು ಕೆಳಗೆ ಕ್ಲಿಕ್ ಮಾಡಿ   

Pay Rs 99