-->

ಸಾಂಸ್ಕೃತಿಕ ನಗರಿ ಮೈಸೂರಲ್ಲಿ ಮತ್ತೊಂದು ಅತ್ಯಾಚಾರ... ಗ್ಯಾಂಗ್ ರೇಪ್ ಬೆನ್ನಲ್ಲೇ ಮತ್ತೊಂದು ಶಾಕ್...

ಸಾಂಸ್ಕೃತಿಕ ನಗರಿ ಮೈಸೂರಲ್ಲಿ ಮತ್ತೊಂದು ಅತ್ಯಾಚಾರ... ಗ್ಯಾಂಗ್ ರೇಪ್ ಬೆನ್ನಲ್ಲೇ ಮತ್ತೊಂದು ಶಾಕ್...

 ಮೈಸೂರು: ಮೈಸೂರಿನಲ್ಲಿ 28 ವರ್ಷದ ಮಹಿಳೆ ಮೇಲೆ ಅತ್ಯಾಚಾರ ನಡೆದಿದೆ. ನಗರದ ಆರ್​.ಎಸ್​.ನಾಯ್ಡು ಬಡಾವಣೆಯಲ್ಲಿ ಪ್ರಕರಣ ವರದಿಯಾಗಿದ್ದು ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿದ್ದು, ತನಿಖೆ ನಡೆಸಿದ್ದಾರೆ. 

ದಸರಾ ಆಚರಣೆ ಸಲುವಾಗಿ ವಿಧಾನಸೌಧದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಅವರ ನೇತೃತ್ವದಲ್ಲಿ ಉನ್ನತಮಟ್ಟದ ಸಮಿತಿ ಸಭೆ ನಡೆಯುತ್ತಿದ್ದು, ಅಲ್ಲಿ ಸಂಬಂಧಿತ ಸಂಸದರು, ಶಾಸಕರು, ಸಚಿವರು ಮತ್ತು ಅಧಿಕಾರಿಗಳೆಲ್ಲ ಸೇರಿ ಸುಸೂತ್ರವಾಗಿ ದಸರಾ ಆಚರಣೆ ಸಲುವಾಗಿ ಸಮಾಲೋಚನೆ ನಡೆಸಿದ್ದಾರೆ. ಮಾತ್ರವಲ್ಲದೆ ಗ್ಯಾಂಗ್​ರೇಪ್​ ಹಿನ್ನೆಲೆಯಲ್ಲಿ ದಸರೆ ಸಂದರ್ಭದಲ್ಲಿ ಇನ್ನೂ ಹೆಚ್ಚಿನ ಭದ್ರತೆ ವಹಿಸುವ ಕುರಿತು ಚರ್ಚೆ ನಡೆಸಿದ್ದಾರೆ. 

Ads on article

Advertise in articles 1

advertising articles 2

Advertise under the article

  

  

  

  

ಉಚಿತವಾಗಿ ಸುದ್ದಿಗಳನ್ನು ನೀಡುತ್ತಿರುವ ನಮಗೆ ನೀವು ಸಪೋರ್ಟ್ ಮಾಡಲು ಕೆಳಗೆ ಕ್ಲಿಕ್ ಮಾಡಿ   

Pay Rs 99