-->

ರಾಜ್ಯದಲ್ಲಿ ಶೀಘ್ರದಲ್ಲೇ ಮತಾಂತರಕ್ಕೆ ನಿಷೇಧ ಹೇರಲಾಗುತ್ತಾ?:  ಬೊಮ್ಮಾಯಿ ಹೇಳಿದ್ದೇನು?

ರಾಜ್ಯದಲ್ಲಿ ಶೀಘ್ರದಲ್ಲೇ ಮತಾಂತರಕ್ಕೆ ನಿಷೇಧ ಹೇರಲಾಗುತ್ತಾ?: ಬೊಮ್ಮಾಯಿ ಹೇಳಿದ್ದೇನು?

ಉಡುಪಿ: ಮತಾಂತರವನ್ನು ತಡೆಯುವ ನಿಟ್ಟಿನಲ್ಲಿ ರಾಜ್ಯದಲ್ಲಿ ಶೀಘ್ರದಲ್ಲೇ ಕಠಿಣ ಕಾನೂನನ್ನು ಜಾರಿಗೆ ತರಲಾಗುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಉಡುಪಿಯಲ್ಲಿ ಸುದ್ದಿಗಾರರೊಂದಿಗೆ ಈ ವಿಚಾರವಾಗಿ ಮಾತನಾಡಿದ ಅವರು, ಬೇರೆ ಬೇರೆ ರಾಜ್ಯಗಳಲ್ಲಿ ಜಾರಿಯಲ್ಲಿರುವ ಮತಾಂತರ ನಿಷೇಧ ಕಾಯ್ದೆಗಳನ್ನು ಅಧ್ಯಯನ ಮಾಡುತ್ತಿದ್ದು, ಶೀಘ್ರದಲ್ಲೇ ನಮ್ಮ ರಾಜ್ಯದಲ್ಲಿ ಸೂಕ್ತ ಕಾಯ್ದೆ ಜಾರಿಗೆ ತರಲಾಗುತ್ತದೆ ಎಂದರು. ಈ ಮೂಲಕ ಕರ್ನಾಟಕದಲ್ಲಿ ಹೆಚ್ಚುತ್ತಿರುವ ಮತಾಂತರಕ್ಕೆ ಬ್ರೇಕ್ ಹಾಕಲಾಗುವುದು ಎಂದರು.

ಗೋಹತ್ಯೆ ನಿಷೇಧ ಕಾಯ್ದೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲಾಗುತ್ತದೆ ಎಂದು ತಿಳಿಸಿದ್ದಾರೆ.


Ads on article

Advertise in articles 1

advertising articles 2

Advertise under the article

  

  

  

  

ಉಚಿತವಾಗಿ ಸುದ್ದಿಗಳನ್ನು ನೀಡುತ್ತಿರುವ ನಮಗೆ ನೀವು ಸಪೋರ್ಟ್ ಮಾಡಲು ಕೆಳಗೆ ಕ್ಲಿಕ್ ಮಾಡಿ   

Pay Rs 99