-->

ವಶಪಡಿಸಿಕೊಂಡ ಗಾಂಜಾವನ್ನು ಮಾರಾಟ ಮಾಡಿದ ಪೊಲೀಸರು!

ವಶಪಡಿಸಿಕೊಂಡ ಗಾಂಜಾವನ್ನು ಮಾರಾಟ ಮಾಡಿದ ಪೊಲೀಸರು!

ಹುಬ್ಬಳ್ಳಿ: ಇತ್ತೀಜೆಗೆ ಜಿಲ್ಲೆಯ ನವನಗರ ಠಾಣಾ ವ್ಯಾಪ್ತಿಯಲ್ಲಿ ಪತ್ತೆಯಾದ ಸುಮಾರು ಒಂದು ಕೆಜಿಯಷ್ಟು ಗಾಂಜಾವನ್ನು ಪೊಲೀಸರು ಯಾವುದೇ ದೂರು ದಾಖಲಿಸದೇ ಗಾಂಜಾವನ್ನು  ಮಾರಾಟ ಮಾಡಿದ್ದಾರೆ ಎಂಬ ಆರೋಪ ಕೇಳಿ ಬಂದಿತ್ತು.
ಸೀಜ್ ಮಾಡಿದ್ದ 1 ಕೆಜಿ ಗಾಂಜಾವನ್ನು ಪೊಲೀಸರೇ ಮಾರಾಟ ಮಾಡಿದ್ದಾರೆ ಎನ್ನುವ ಗಂಭೀರ ಆರೋಪದ ಹಿನ್ನೆಲೆಯಲ್ಲಿ ಡಿಸಿಪಿ ನೈತೃತ್ವದಲ್ಲಿ ತನಿಖೆ ನಡೆಸಲಾಗಿತ್ತು. ಅಂತಿಮವಾಗಿ ನವನಗರ ಠಾಣೆ ಇನ್ಸ್ಪೆಕ್ಟರ್ ವಿಶ್ವನಾಥ ಚೌಗಲೆ, ಎಎಸ್ಐ ವಿಕ್ರಮ ಪಾಟೀಲ್ ಸೇರಿದಂತೆ ಏಳು ಜನರನ್ನು ಸಸ್ಪೆಂಡ್ ಮಾಡಿ ಆದೇಶ ಹೊರಡಿಸಲಾಗಿದೆ.

Ads on article

Advertise in articles 1

advertising articles 2

Advertise under the article

  

  

  

  

ಉಚಿತವಾಗಿ ಸುದ್ದಿಗಳನ್ನು ನೀಡುತ್ತಿರುವ ನಮಗೆ ನೀವು ಸಪೋರ್ಟ್ ಮಾಡಲು ಕೆಳಗೆ ಕ್ಲಿಕ್ ಮಾಡಿ   

Pay Rs 99