-->

ಈ ದಿನ ಸಂಭವಿಸಲಿದೆ ವರ್ಷದ ಕೊನೆಯ ಸೂರ್ಯಗ್ರಹಣ... ಯಾರಿಗೆ ಅಶುಭ...??

ಈ ದಿನ ಸಂಭವಿಸಲಿದೆ ವರ್ಷದ ಕೊನೆಯ ಸೂರ್ಯಗ್ರಹಣ... ಯಾರಿಗೆ ಅಶುಭ...??

ನವದೆಹಲಿ :  ನವೆಂಬರ್ 19 ರ ಚಂದ್ರಗ್ರಹಣದ 15 ದಿನಗಳ ನಂತರ ಡಿಸೆಂಬರ್ 4, 2021 ರಂದು ಸೂರ್ಯಗ್ರಹಣ ಸಂಭವಿಸಲಿದೆ. ಇದು 2021ರ ಕೊನೆಯ ಸೂರ್ಯಗ್ರಹಣವಾಗಿರಲಿದೆ. 

ಸೂರ್ಯಗ್ರಹಣ ಸೂತಕ ಕಾಲ :
ಡಿಸೆಂಬರ್ 4, 2021 ರಂದು ಸಂಭವಿಸಲಿರುವ ಸೂರ್ಯಗ್ರಹಣವು ಉಪಛಾಯಾ ಗ್ರಹಣವಾಗಿರಲಿದೆ. ಅಂದರೆ, ಇದು ಭಾಗಶಃ ಸೂರ್ಯಗ್ರಹಣವಾಗಿರುತ್ತದೆ. ಆದ್ದರಿಂದ ಅದರ ಸೂತಕ ಅವಧಿಯು ಮಾನ್ಯವಾಗಿರುವುದಿಲ್ಲ. ಇದರಿಂದಾಗಿ ಈ ಸೂರ್ಯಗ್ರಹಣದಲ್ಲಿ ಸೂತಕ ಕಾಲಕ್ಕೆ ಸಂಬಂಧಿಸಿದ ನಿಯಮಗಳನ್ನು ಪಾಲಿಸಲಾಗುವುದಿಲ್ಲ.

 ಸಾಮಾನ್ಯವಾಗಿ, ಸೂರ್ಯಗ್ರಹಣದ ಸಮಯದಲ್ಲಿ, ನಕಾರಾತ್ಮಕ ಶಕ್ತಿಯನ್ನು ತಪ್ಪಿಸಲು ಆಹಾರ ಸೇವನೆಯನ್ನು ನಿಷೇಧಿಸಲಾಗುತ್ತದೆ. ಇದನ್ನು ಹೊರತುಪಡಿಸಿ, ಬರೀ ಗಣ್ಣಿನಿಂದ ಗ್ರಹಣವನ್ನು ವೀಕ್ಷಿಸುವಂತಿಲ್ಲ. ಬರಿಗಣ್ಣಿನಿಂದ ಗ್ರಹಣ ವೀಕ್ಷಿಸಿದರೆ ಕಣ್ಣುಗಳಿಗೆ ಹಾನಿಯುಂಟು ಮಾಡುತ್ತದೆ..


ಈ ವರ್ಷದ ಕೊನೆಯ ಸೂರ್ಯಗ್ರಹಣಭಾರತದಲ್ಲಿ ಗೋಚರಿಸುವುದಿಲ್ಲ. ಇದು ಅಂಟಾರ್ಕ್ಟಿಕಾ, ದಕ್ಷಿಣ ಆಫ್ರಿಕಾ, ಆಸ್ಟ್ರೇಲಿಯಾ ಮತ್ತು ದಕ್ಷಿಣ ಅಮೆರಿಕಾದಲ್ಲಿ ಗೋಚರಿಸುತ್ತದೆ.

Ads on article

Advertise in articles 1

advertising articles 2

Advertise under the article

  

  

  

  

ಉಚಿತವಾಗಿ ಸುದ್ದಿಗಳನ್ನು ನೀಡುತ್ತಿರುವ ನಮಗೆ ನೀವು ಸಪೋರ್ಟ್ ಮಾಡಲು ಕೆಳಗೆ ಕ್ಲಿಕ್ ಮಾಡಿ   

Pay Rs 99