-->

ಸಚಿನ್​ ತೆಂಡೂಲ್ಕರ್ ಪುತ್ರಿ ಸಾರಾ ತೆಂಡೂಲ್ಕರ್​ ಮಾಡೆಲಿಂಗ್​ ಕ್ಷೇತ್ರಕ್ಕೆ ಎಂಟ್ರಿ...!!

ಸಚಿನ್​ ತೆಂಡೂಲ್ಕರ್ ಪುತ್ರಿ ಸಾರಾ ತೆಂಡೂಲ್ಕರ್​ ಮಾಡೆಲಿಂಗ್​ ಕ್ಷೇತ್ರಕ್ಕೆ ಎಂಟ್ರಿ...!!

ನವದೆಹಲಿ:  ಸಚಿನ್​ ತೆಂಡೂಲ್ಕರ್​ ಅವರ ಪುತ್ರಿ ಸಾರಾ ತೆಂಡೂಲ್ಕರ್​ ಮಾಡೆಲಿಂಗ್​ ಕ್ಷೇತ್ರಕ್ಕೆ ಎಂಟ್ರಿ ಕೊಟ್ಟಿದ್ದಾರೆ. ತಮ್ಮ ಫ್ಯಾಷನ್​ನಿಂದಲೇ ಅಭಿಮಾನಿಗಳ ಗಮನ ಸೆಳೆಯುತ್ತಿದ್ದ ಸಾರಾ ತೆಂಡೂಲ್ಕರ್​ ಜನಪ್ರಿಯ ಉಡುಪಿನ ಬ್ರ್ಯಾಂಡ್​​​​ವೊಂದಕ್ಕೆ ಮಾಡೆಲ್​ ಆಗಿ ಜಾಹೀರಾತಿನಲ್ಲಿ ಕಾಣಿಸಿಕೊಂಡಿದ್ದಾರೆ.

ಜಾಹೀರಾತಿನ ವಿಡಿಯೋವನ್ನು ತಮ್ಮ ಇನ್​ಸ್ಟಾಗ್ರಾಮ್​ನಲ್ಲಿ ಹಾಕಿಕೊಂಡಿದ್ದಾರೆ. ಈ ಮೂಲಕ ಸಾರಾ ಮಾಡೆಲಿಂಗ್​ ಲೋಕಕ್ಕೆ ಪದಾರ್ಪಣೆ ಮಾಡಿದ್ದಾರೆ.ಜಾಹೀರಾತು ವಿಡಿಯೋಗೆ ಅವರ ಅಭಿಮಾನಿಗಳೂ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

Ads on article

Advertise in articles 1

advertising articles 2

Advertise under the article

  

  

  

  

ಉಚಿತವಾಗಿ ಸುದ್ದಿಗಳನ್ನು ನೀಡುತ್ತಿರುವ ನಮಗೆ ನೀವು ಸಪೋರ್ಟ್ ಮಾಡಲು ಕೆಳಗೆ ಕ್ಲಿಕ್ ಮಾಡಿ   

Pay Rs 99