
Vote ಮಾಡಿ- ಡಿಸೆಂಬರ್ 28 ರಿಂದ ರಾಜ್ಯದಲ್ಲಿ ನೈಟ್ ಕರ್ಪ್ಯೂ- ಬೇಕೆ ? ಬೇಡವೆ?
Sunday, December 26, 2021
Omicron ತಡೆಯಲು ಮುಂಜಾಗ್ರತೆಯಾಗಿ ರಾಜ್ಯದಲ್ಲಿ ಡಿಸೆಂಬರ್ 28 ರಿಂದ 10 ದಿನಗಳ ಕಾಲ ರಾತ್ರಿ 10 ರಿಂದ ಬೆಳಗ್ಗೆ 5 ಗಂಟೆಯವರೆಗೂ ನೈಟ್ ಕರ್ಫ್ಯೂ ಜಾರಿಗೊಳಿಸುತ್ತಿರುವುದಾಗಿ ಆರೋಗ್ಯ ಸಚಿವ ಡಾ.ಸುಧಾಕರ್ ತಿಳಿಸಿದ್ದಾರೆ.
Omicron ಯಾವ ರೀತಿಯಲ್ಲಿ ಹರಡಿದೆ ಎಂದು ಬೇರೆ ದೇಶ ಮತ್ತು ರಾಜ್ಯಗಳ ಅಧ್ಯಯನ ಮಾಡಿ, ರಾಜ್ಯದಲ್ಲಿ ಯಾವ ರೀತಿಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಚರ್ಚಿಸಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ರಾಜ್ಯಾದ್ಯಂತ ಡಿಸೆಂಬರ್ 28 ರಿಂದ ಹತ್ತು ದಿನಗಳ ನೈಟ್ ಕರ್ಫ್ಯೂ ಜಾರಿಗೊಳಿಸುತ್ತಿದ್ದು, ರಾತ್ರಿ 10 ಗಂಟೆಯಿಂದ ಬೆಳಗ್ಗೆ 5 ಗಂಟೆಯವರೆಗೂ night ಕರ್ಫ್ಯೂ ಜಾರಿಯಲ್ಲಿರಲಿದೆ ಎಂದು ತಿಳಿಸಿದ್ದಾರೆ.
ರಾಜ್ಯ ಸರಕಾರ ತೆಗೆದುಕೊಂಡಿರುವ ನೈಟ್ ಕರ್ಫ್ಯೂ ಬೇಕೆ ? ಬೇಡವೆ.ನಿಮ್ಮ ಅಭಿಪ್ರಾಯವನ್ನು vote ಮೂಲಕ ತಿಳಿಸಿ. ಈ ಕೆಳಗಿನ ಲಿಂಕ್ ಕ್ಲಿಕ್ ಮಾಡಿ ನಿಮ್ಮ ಉತ್ತರವನ್ನು ತಿಳಿಸಿ ವಾಟ್ಸಪ್ ನಲ್ಲಿ ವೋಟ್ ಮಾಡಿ