-->
ಭೀಕರ ರಸ್ತೆ ಅಪಘಾತ- 7 ಮಂದಿ ಸಾವು

ಭೀಕರ ರಸ್ತೆ ಅಪಘಾತ- 7 ಮಂದಿ ಸಾವು

ದಾವಣಗೆರೆ:  ಡಿವೈಡರ್ ಗೆ  ಕಾರು ಡಿಕ್ಕಿಯಾಗಿ 7 ಜನ ಸಾವನಪ್ಪಿದ ಘಟನೆ ದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕಿನ ಕಾನನಕಟ್ಟೆ ಬಳಿ ನಡೆದಿದೆ

 ರಾಷ್ಟ್ರೀಯ ಹೆದ್ದಾರಿ 50 ರಲ್ಲಿ ನಡೆದ ಈ ಭೀಕರ ಅಪಘಾತದಲ್ಲಿ 7 ಮಂದಿ ಸಾವನ್ನಪ್ಪಿದ್ದಾರೆ.

ಹೆದ್ದಾರಿಯಲ್ಲಿ ಕಾರು ರಸ್ತೆ  ಡಿವೈಡರ್ ಗೆ ಡಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ .

ಅಪಘಾತದ ರಭಸಕ್ಕೆ ಸ್ಥಳದಲ್ಲೇ 6ಜನ ಮೃತಪಟ್ಟರೆ  ಮತ್ತೊರ್ವ ಆಸ್ಪತ್ರೆಗೆ ಸಾಗಿಸುವ ವೇಳೆ ಸಾವನ್ನಪ್ಪಿದ್ದಾರೆ. 

ಮೃತರು ಯಾದಗಿರಿ ಜಿಲ್ಲೆಯ ಶಹಾಪುರ ಮೂಲದ ನಿವಾಸಿಗಳಾಗಿದ್ದಾರೆ.  ಬೆಂಗಳೂರಿನಿಂದ ಹೊಸಪೇಟೆ ಗೆ  ಹೋಗುತ್ತಿದ್ದ ವೇಳೆ ಈ  ದುರಂತ ಸಂಭವಿಸಿದೆ. 

Ads on article

Advertise in articles 1

advertising articles 2

Advertise under the article

  

  

  

  

ಉಚಿತವಾಗಿ ಸುದ್ದಿಗಳನ್ನು ನೀಡುತ್ತಿರುವ ನಮಗೆ ನೀವು ಸಪೋರ್ಟ್ ಮಾಡಲು ಕೆಳಗೆ ಕ್ಲಿಕ್ ಮಾಡಿ   

Pay Rs 99