ಬ್ರೇಕಿಂಗ್ ನ್ಯೂಸ್
ಲೋಡ್ ಆಗುತ್ತಿದೆ...

BJP ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಗೆ ಕೊರೊನಾ ದೃಢ!

 


 

ಮಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರಿಗೆ ಕೊರೊನಾ ದೃಢಪಟ್ಟಿದೆ.

 

ಇಂದು ಕೊರೊನಾ ದೃಢಪಟ್ಟಿರುವ ಬಗ್ಗೆ ಅವರು ಟ್ವೀಟ್ ಮೂಲಕ ಮಾಹಿತಿ ನೀಡಿದ್ದಾರೆ. ನನಗೆ ಕೊರೊನಾ ದೃಢಪಟ್ಟಿದ್ದು, ಯಾವದೆ ರೋಗಲಕ್ಷಣಗಳಿಲ್ಲ. ನನ್ನ ಸಂಪರ್ಕಕ್ಕೆ ಬಂದವರು ಕೊರೊನಾ ಪರೀಕ್ಷೆ ನಡೆಸಿ ಎಂದು ಅವರು ಟ್ವೀಟ್ ಮಾಡಿದ್ದಾರೆ.

 

ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರಿಗೆ ಇದು ಎರಡನೆ ಬಾರಿ ಕೊರೊನಾ ಕಾಣಿಸಿಕೊಂಡಿದೆ. ಮೊಲದನೆ ಅಲೆಯ ಸಂದರ್ಭದಲ್ಲಿಯೂ ಅವರಿಗೆ ಕೊರೊನಾ ಕಾಣಿಸಿಕೊಂಡಿತ್ತು. ಇದೀಗ ಮತ್ತೊಮ್ಮೆ ಕೊರೊನಾ ಕಾಣಿಸಿಕೊಂಡಿದೆ.

ಇತ್ತೀಚಿನ ಸುದ್ದಿಗಳು
×

WhatsApp Group

ಕ್ಷಣ ಕ್ಷಣದ ಸುದ್ದಿಗಳನ್ನು ವಾಟ್ಸಪ್‌ನಲ್ಲಿ ಪಡೆಯಿರಿ.

JOIN NOW