ಮಂಗಳೂರು ; ಭೀಕರ ಅಪಘಾತ ದೃಶ್ಯ CCTV ಯಲ್ಲಿ ಸೆರೆ- ವಿಡಿಯೋ ನೋಡಿ
Saturday, January 1, 2022
ಮಂಗಳೂರು; ಮಂಗಳೂರಿನಲ್ಲಿ ಬೈಕ್- ಆಟೋ ರಿಕ್ಷಾ ನಡುವೆ ಮುಖಾಮುಖಿ ಡಿಕ್ಕಿಯ ಭೀಕರ ದೃಶ್ಯವೊಂದು ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಕಿನ್ನಿಗೋಳಿಯ ಪೆಟ್ರೋಲ್ ಪಂಪ್ ಬಳಿ ಈ ಘಟನೆ ನಡೆದಿದೆ.ಪೆಟ್ರೋಲ್ ಪಂಪ್ ನಿಂದ ಹೊರಬರುತ್ತಿದ್ದ ಬೈಕ್ ಸವಾರನಿಗೆ ಮುಂಭಾಗದಿಂದ ಬಂದ ರಿಕ್ಷಾಗೆ ಡಿಕ್ಕಿಹೊಡೆದಿದ್ದು ಡಿಕ್ಕಿ ರಭಸಕ್ಕೆ ಬೈಕ್ ಸವಾರ ರಸ್ತೆಗೆ ಎಸೆಯಲ್ಪಟ್ಟಿದ್ದಾನೆ. ಇದರ ಸಿಸಿಟಿವಿ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.