ನಿತ್ಯ ಭವಿಷ್ಯ (20-02-2022)
Sunday, February 20, 2022
ಶ್ರೀ ಕ್ಷೇತ್ರ ಕೋಟ ಅಮೃತೇಶ್ವರಿ ತಾಯಿಯ ಕೃಪೆ ಯಿಂದ ಈ ರಾಶಿಗಳಿಗೆ ಇಂದು ಶುಭ ಮತ್ತು ಲಾಭ, ಇಂದಿನ ನಿಮ್ಮ ರಾಶಿ ಭವಿಷ್ಯ ನೋಡಿ
ಪಂಡಿತ್ ದಾಮೋದರ್ ಭಟ್ ಶ್ರೀ ಕೊಲ್ಲೂರು ಮೂಕಾಂಬಿಕೆ ದೇವಿ ಜ್ಯೋತಿಷ್ಯಂ ನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಅತ್ತೆ ಸೊಸೆ ಕಿರಿಕಿರಿ ಸ್ತ್ರೀವಶೀಕರಣ ಪುರುಷ ವಶೀಕರಣ ಮಾಡಿಕೊಡುತ್ತಾರೆ ಶತ್ರುಗಳಿಂದ ತೊಂದರೆ ಜಾತಕ ದೋಷ ಮದುವೆ ಹಣಕಾಸು ವ್ಯವಹಾರಗಳು ಉದ್ಯೋಗ ಇತ್ಯಾದಿ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ 5 ದಿನಗಳಲ್ಲಿ ಶಾಶ್ವತ ಪರಿಹಾರ( ಪರಿಹಾರದಲ್ಲಿ ಚಾಲೆಂಜ್) 9008611444 Call / WhatsApp
ಮೇಷ ರಾಶಿ
ಏಕಾಏಕಿ ಹೊಸ ಕಾರ್ಯಗಳನ್ನು ಆರಂಭಿಸುವುದು ಅಷ್ಟು ಸೂಕ್ತವಲ್ಲ. ಸ್ವಲ್ಪ ತಾಳ್ಮೆ ವಹಿಸಿ.ಹಮ್ಮಿಕೊಂಡ ಕಾರ್ಯಗಳು ಯಶಸ್ಸನ್ನು ತಂದುಕೊಡುವವು. ಕುಟುಂಬದಲ್ಲಿ ಸಂಶಯದಿಂದ ಕಲಹ ಉಂಟಾಗುವುದು. ಸಾಮಾಜಿಕ ಸೇವೆಯಲ್ಲಿಯೇ ಸಂತೃಪ್ತಿ, ಶೃಂಗಾರ ಉಪಕರಣ, ಯಂತ್ರೋಪಕರಣಗಳ ವ್ಯಾಪಾರದಲ್ಲಿ ಅಭಿವೃದ್ಧಿಯೊಂದಿಗೆ ಉತ್ತಮ ಲಾಭ ದೊರಕಲಿದೆ. ಸರ್ಕಾರಿ ಕೆಲಸದ ವ್ಯವಹಾರದಲ್ಲಿ ಕಾರ್ಯಸಿದ್ಧಿ. ತಪ್ಪದೆ ಕರೆ ಮಾಡಿ ಸಮಸ್ಯೆ ಏನೇ ಇರಲಿ ಕೇವಲ 5 ದಿನಗಳಲ್ಲಿ ಶಾಶ್ವತ ಪರಿಹಾರ 9008611444
ವೃಷಭ ರಾಶಿ
ಮನೆ ಕೆಲಸ, ಕಚೇರಿ ಕೆಲಸಗಳ ಒತ್ತಡ ನಿಮ್ಮನ್ನು ಬಾಧಿಸುವ ಸಾಧ್ಯತೆ ಇದೆ. ಕೊಟ್ಟ ಸಾಲವು ವಾಪಸ್ ಬರದೆ ಆರ್ಥಿಕ ಸಂಕಷ್ಟವನ್ನು ಎದುರಿಸುವಿರಿ. ಆರೋಗ್ಯದ ಕಡೆ ಗಮನ ಹರಿಸುವುದು ಒಳ್ಳೆಯದು. ನೀವು ಎಷ್ಟೇ ಕಷ್ಟಪಟ್ಟು ದುಡಿದರೂ ಕೂಡಾ ಹೆಚ್ಚು ಖರ್ಚುಗಳು ಇರುತ್ತೆ. ನೀವು ಅಂದುಕೊಂಡಿರುವ ಮಹತ್ತರ ಕೆಲಸಗಳಿಗೆ ಅಡೆ ತಡೆಗಳು ಉಂಟಾಗುವ ಸಾಧ್ಯತೆ ಇದೆ. ತಪ್ಪದೆ ಕರೆ ಮಾಡಿ ಸಮಸ್ಯೆ ಏನೇ ಇರಲಿ ಕೇವಲ 5 ದಿನಗಳಲ್ಲಿ ಶಾಶ್ವತ ಪರಿಹಾರ 9008611444
ಮಿಥುನ ರಾಶಿ
ನಿಮ್ಮ ನಿರೀಕ್ಷೆಯಂತೆಯೇ ಕೆಲಸ ಕಾರ್ಯಗಳು ನಡೆಯುವುದರಿಂದ ಮನಸ್ಸಿಗೆ ಸಮಾಧಾನ. ಕೋರ್ಟು, ಕಚೇರಿ ಕೆಲಸಗಳಲ್ಲಿ ಯಶಸ್ಸು. ಸ್ವಯಂ ಉದ್ಯೋಗಿಗಳಿಗೆ ಹೆಚ್ಚಿನ ಆದಾಯ. ಹಣಕಾಸಿನ ಸ್ಥಿತಿಯು ಉತ್ತಮವಾಗಿರುವುದು. ಮನೆಯಲ್ಲಿ ನೆಮ್ಮದಿಯ ದಿನಗಳನ್ನು ಕಳೆಯುವಿರಿ. ಹಣಕಾಸು ಕೂಡಾ ವಿವಿಧ ಮೂಲಗಳಿಂದ ಬರುವುದರಿಂದ ಮಾನಸಿಕ ನೆಮ್ಮದಿ ದೊರೆಯುವುದು. ಸಾಮಾಜಿಕ ಕ್ಷೇತ್ರದಲ್ಲಿ ಗೌರವ ಲಭಿಸಲಿದೆ. ತಪ್ಪದೆ ಕರೆ ಮಾಡಿ ಸಮಸ್ಯೆ ಏನೇ ಇರಲಿ ಕೇವಲ 5 ದಿನಗಳಲ್ಲಿ ಶಾಶ್ವತ ಪರಿಹಾರ 9008611444
ಕರ್ಕಾಟಕ ರಾಶಿ
ಕಚೇರಿಯ ಅಧಿಕಾರಿಗಳೊಡನೆ ವಿನಾಕಾರಣ ಮನಃಸ್ತಾಪ ಮಾಡಿಕೊಳ್ಳದಿರಿ. ಆಸ್ತಿ ಹಸ್ತಾಂತರ ಮಾಡುವ ಸಾಧ್ಯತೆ. ನೀವು ಇಚ್ಛಿಸಿದ ಕಾರ್ಯಗಳು ಕೈಗೂಡುವವು. ಸತತ ಪರಿಶ್ರಮ ಹಾಗೂ ಕಾರ್ಯ ಒತ್ತಡದಿಂದ ಆರೋಗ್ಯದಲ್ಲಿ ಏರುಪೇರು ಆಗುವ ಸಾಧ್ಯತೆ. ಅನಿವಾರ್ಯವಾಗಿ ಪ್ರಯಾಣದಿಂದ ತೊಂದರೆಗೆ ಸಿಲುಕಿಕೊಳ್ಳುವಿರಿ.ಕೆಲಸದಲ್ಲಿ ಉತ್ತಮ ಅವಕಾಶಗಳು ಒದಗಿ ಬರುವುದು. ತಪ್ಪದೆ ಕರೆ ಮಾಡಿ ಸಮಸ್ಯೆ ಏನೇ ಇರಲಿ ಕೇವಲ 5 ದಿನಗಳಲ್ಲಿ ಶಾಶ್ವತ ಪರಿಹಾರ 9008611444
ಸಿಂಹ ರಾಶಿ
ಪಿತ್ರಾರ್ಜಿತ ಆಸ್ತಿಗೆ ಸಂಬಂಧಪಟ್ಟಂತೆ ಕೋರ್ಟು ಕಚೇರಿ ಸಮಸ್ಯೆ ಹೆಚ್ಚು ಕಾಡುತ್ತೆ , ಆರ್ಥಿಕ ಸಹಾಯದ ಭರವಸೆ ಪಡೆಯಲಿದ್ದೀರಿ. ನಿವೇಶನ ಖರೀದಿಗೆ ಪ್ರಯತ್ನ ಮಾಡುವಿರಿ. ಕುಟುಂಬದ ಸದಸ್ಯರೊಡನೆ ವಿನಾಕಾರಣ ಮನಸ್ತಾಪ ಮಾಡಿಕೊಳ್ಳದಿರಿ. ಖರ್ಚಿನ ವಿಷಯದಲ್ಲಿ ಕಡಿವಾಣ ಹಾಕುವುದು ಉತ್ತಮ. ಮುಂದೆ ನಡೆಯಬೇಕಾದ ಮಂಗಳ ಕಾರ್ಯಗಳ ಬಗ್ಗೆ ಈಗಲೇ ಪೂರ್ವಸಿದ್ಧತೆ ಮಾಡಿಕೊಳ್ಳುವುದು ಒಳ್ಳೆಯದು. ತಪ್ಪದೆ ಕರೆ ಮಾಡಿ ಸಮಸ್ಯೆ ಏನೇ ಇರಲಿ ಕೇವಲ 5 ದಿನಗಳಲ್ಲಿ ಶಾಶ್ವತ ಪರಿಹಾರ 9008611444
ಕನ್ಯಾ ರಾಶಿ
ಹಮ್ಮಿಕೊಂಡ ಕಾರ್ಯಗಳಲ್ಲಿ ಹಿನ್ನಡೆ ಉಂಟಾಗುವುದು. ಕಚೇರಿಯಲ್ಲಿನ ಮಾನಸಿಕ ಕಿರಿಕಿರಿ ದೂರವಾಗುವುದು. ಹಣಕಾಸಿನ ಸ್ಥಿತಿ ಸಾಧಾರಣವಾಗಿರುತ್ತದೆ. ವೈದ್ಯಕೀಯ ಕ್ಷೇತ್ರದಲ್ಲಿರುವವರಿಗೆ ಉತ್ತಮ ದಿನ. ಸಾಮಾಜಿಕ ಕ್ಷೇತ್ರದಲ್ಲಿ ಗೌರವ ಮತ್ತಷ್ಟು ಹೆಚ್ಚುವುದು. ಕಠಿಣ ಪರಿಶ್ರಮದಿಂದ ಯಶಸ್ಸು ದೊರೆಯುವುದು. ಕಾರ್ಯನಿಮಿತ್ತ ಸಂಚಾರವು ಕೂಡಿ ಬಂದೀತು. ಆರೋಗ್ಯದಲ್ಲಿ ಏರುಪೇರು ಉಂಟಾಗುವುದು. ತಪ್ಪದೆ ಕರೆ ಮಾಡಿ ಸಮಸ್ಯೆ ಏನೇ ಇರಲಿ ಕೇವಲ 5 ದಿನಗಳಲ್ಲಿ ಶಾಶ್ವತ ಪರಿಹಾರ 9008611444
ತುಲಾ ರಾಶಿ
ಮನೆಯ ಸದಸ್ಯರೊಡನೆ ಮನಸ್ತಾಪ ಮಾಡಿಕೊಳ್ಳದಿರಿ. ದಂಪತಿಗಳ ನಡುವೆ ಕಲಹ ಹೆಚ್ಚು ಕಾಡುತ್ತೆ ,ಸಂಚಾರದಲ್ಲಿ ಹೆಚ್ಚು ಸಮಯ ಕಳೆಯಿರಿ,ಹಣಕಾಸಿನ ಸ್ಥಿತಿ ಉತ್ತಮವಾಗಿರುತ್ತದೆ. ಕಾರ್ಯಕ್ಷೇತ್ರದ ಪ್ರಗತಿಗೋಸ್ಕರ ದೂರ ಪ್ರಯಾಣ. ವ್ಯವಹಾರದಲ್ಲಿ ಸ್ನೇಹಿತರು, ಹಾಗೂ ಹಿರಿಯರ ಸಹಾಯ ದೊರೆಯಲಿದೆ. ಕಾರ್ಯವೈಖರಿಯಲ್ಲಿ ಬದಲಾವಣೆ ಮಾಡಿಕೊಳ್ಳುವಿರಿ. ತಪ್ಪದೆ ಕರೆ ಮಾಡಿ ಸಮಸ್ಯೆ ಏನೇ ಇರಲಿ ಕೇವಲ 5 ದಿನಗಳಲ್ಲಿ ಶಾಶ್ವತ ಪರಿಹಾರ 9008611444
ವೃಶ್ಚಿಕ ರಾಶಿ
ಪ್ರವಾಸ ಕಾರ್ಯಕ್ರಮವನ್ನು ಮುಂದೂಡುವುದು ಒಳಿತು. ಹೊಸ ಯೋಜನೆಗಳನ್ನು ಕಾರ್ಯರೂಪಕ್ಕೆ ತರುವಲ್ಲಿ ಶ್ರಮಿಸುವಿರಿ. ಕ್ರೀಡಾಪಟುಗಳಿಗೆ ಸ್ಪರ್ಧೆಯಲ್ಲಿ ಉತ್ತಮ ಸಾಧನೆ. ವ್ಯಾಪಾರಿಗಳಲ್ಲಿ ಹಿತಶತ್ರುಗಳ ಕಾಟ ವಿಪರೀತವಾಗುವುದು. ಬಹಳ ಆಲೋಚಿಸಿ ವ್ಯವಹರಿಸಿ. ಬ್ಯಾಂಕ್ ಮುಂತಾದ ಹಣಕಾಸು ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುವವರಿಗೆ ಅನುಕೂಲ. ರಾಜಕೀಯ ಜೀವನಕ್ಕೆ ಒಂದು ಹೊಸ ತಿರುವು ಮೂಡುವುದು. ತಪ್ಪದೆ ಕರೆ ಮಾಡಿ ಸಮಸ್ಯೆ ಏನೇ ಇರಲಿ ಕೇವಲ 5 ದಿನಗಳಲ್ಲಿ ಶಾಶ್ವತ ಪರಿಹಾರ 9008611444
ಧನಸ್ಸು ರಾಶಿ
ನಿಮಗೆ ತಿಳಿಯದಂತೆ ಕೆಲವು ಹಿತಶತ್ರುಗಳ ಕಾಟ ಆರಂಭವಾಗುವುದು. ಕ್ರೀಡಾಪಟುಗಳಿಗೆ ಸ್ಪರ್ಧೆಯಲ್ಲಿ ಉತ್ತಮ ಸಾಧನೆ. ಬ್ಯಾಂಕಿಂಗ್ ವ್ಯವಹಾರಗಳು ಹೆಚ್ಚು ಸಮಯ ಕಳೆಯುವಿರಿ. ಕೆಲಸಗಾರರಿಗೆ ಸರ್ಕಾರಿ ಅಧಿಕಾರಿಗಳಿಂದ ಕೆಲಸದಲ್ಲಿ ಒತ್ತಡ ತರುವ ಸಾಧ್ಯತೆ ಇದೆ. ಆದಷ್ಟು ತಾಳ್ಮೆಯಿಂದ ವ್ಯವಹರಿಸಿ. ಹಮ್ಮಿಕೊಂಡ ಕಾರ್ಯಗಳಲ್ಲಿ ಶತ್ರುಗಳಿಂದ ಹೆಚ್ಚು ಸಮಸ್ಯೆ, ಹಿರಿಯರ ಆರೋಗ್ಯದಲ್ಲಿ ಚೇತರಿಕೆ ಕಂಡುಬರುವುದು. ತಪ್ಪದೆ ಕರೆ ಮಾಡಿ ಸಮಸ್ಯೆ ಏನೇ ಇರಲಿ ಕೇವಲ 5 ದಿನಗಳಲ್ಲಿ ಶಾಶ್ವತ ಪರಿಹಾರ 9008611444
ಮಕರ ರಾಶಿ
ಹಣಕಾಸಿನ ಒತ್ತಡ ಎದುರಾದರೂ ಬೇರೆ ರೂಪಗಳಿಂದ ಹಣವು ಹರಿದು ಬರುವುದರಿಂದ ಅನುಕೂಲವಾಗುವುದು. ಹಮ್ಮಿಕೊಂಡ ಕಾರ್ಯಗಳು ಯಶಸ್ಸು ತಂದುಕೊಡುತ್ತದೆ. ಖಾಸಗಿ ಕಂಪನಿ ನೌಕರರಿಗೆ ಹಳೆಯ ಕಂಪನಿಯಿಂದ ಹೆಚ್ಚಿನ ವೇತನದ ಮರು ಅವಕಾಶ ಒದಗಿ ಬರುವ ಸಾಧ್ಯತೆ ಇರುತ್ತದೆ. ಯಂತ್ರೋಪಕರಣಗಳಲ್ಲಿ ತೊಂದರೆ ಕಂಡುಬರುವ ಸಾಧ್ಯತೆ. ಲೇವಾದೇವಿ ವ್ಯವಹಾರದಲ್ಲಿ ಅನುಕೂಲವಾಗಲಿದೆ. ತಪ್ಪದೆ ಕರೆ ಮಾಡಿ ಸಮಸ್ಯೆ ಏನೇ ಇರಲಿ ಕೇವಲ 5 ದಿನಗಳಲ್ಲಿ ಶಾಶ್ವತ ಪರಿಹಾರ 9008611444
ಕುಂಭ ರಾಶಿ
ವೃತ್ತಿಯಲ್ಲಿ ಹೊಸ ಹೊಸ ಸವಾಲು, ಸಮಸ್ಯೆಗಳು ಎದುರಾಗುವವು. ಸ್ನೇಹಿತರ ಸಹಾಯ ಪಡೆಯುವಿರಿ ಸಮಸ್ಯೆಗಳಿಗೆ ಪರಿಹಾರ ಸಿಗುವುದು. ಸಾರ್ವಜನಿಕ ಸಭೆ ಸಮಾರಂಭದಲ್ಲಿ ಭಾಗವಹಿಸುವಿರಿ. ಮನೆಗೆ ಬಂಧುಮಿತ್ರರ ಆಗಮನ. ಹೆಚ್ಚಿನ ಖರ್ಚಿಗೆ ದಾರಿಯಾಗುವುದು. ವ್ಯವಹಾರದಲ್ಲಿ ಸಾಧಾರಣ ಪ್ರಗತಿ. ಮನೆಯಲ್ಲಿ ಶಾಂತಿ ವಾತಾವರಣ ಮೂಡಿಸುವುದು. ವಾದವಿವಾದಗಳಿಂದಾಗಿ ನಿರಾಸಕ್ತಿ ಮೂಡುವ ಸಾಧ್ಯತೆ. ತಪ್ಪದೆ ಕರೆ ಮಾಡಿ ಸಮಸ್ಯೆ ಏನೇ ಇರಲಿ ಕೇವಲ 5 ದಿನಗಳಲ್ಲಿ ಶಾಶ್ವತ ಪರಿಹಾರ 9008611444
ಮೀನ ರಾಶಿ
ಕೆಲಸ ಮಾಡುವ ಕಚೇರಿಯಲ್ಲಿ ವಿನಾಕಾರಣ ನಿಮಗೆ ಕಿರುಕುಳ ಎದುರಾಗುವುದು.ಮನೆಯಲ್ಲಿ ಸಹ ಸಣ್ಣಪುಟ್ಟ ವಿಷಯಗಳಿಗೆ ಮನಸ್ತಾಪ ಉಂಟಾಗುವ ಸಂಭವವಿದೆ. ವಿನಾಕಾರಣ ಅಪವಾದಗಳು ನಿಮ್ಮ ಮೇಲೆ ಬರುವುದು ತಾಳ್ಮೆಯಿಂದಿರಿ.ಪ್ರತಿಯೊಂದು ಕಾರ್ಯದಲ್ಲೂ ಅಡೆತಡೆ ಉಂಟಾಗುತ್ತಿದೆ. ವ್ಯಸಾಯದಲ್ಲಿ ತೊಡಗಿರುವವರು ಹಣಕಾಸಿನ ಮುಗ್ಗಟ್ಟನ್ನು ಎದುರಿಸಬೇಕಾದೀತು. ಮನೆಯಲ್ಲಿ ಹೋಮ ಹವನಗಳು ನಡೆಯಲಿವೆ. ತಪ್ಪದೆ ಕರೆ ಮಾಡಿ ಸಮಸ್ಯೆ ಏನೇ ಇರಲಿ ಕೇವಲ 5 ದಿನಗಳಲ್ಲಿ ಶಾಶ್ವತ ಪರಿಹಾರ 9008611444