
ಉಡುಪಿ ಯಲ್ಲಿ ಪೊಲೀಸರ Rout March
Wednesday, February 23, 2022
ಉಡುಪಿ ಜಿಲ್ಲೆಯಲ್ಲಿ ಶಾಂತಿ ಕದಡದಂತೆ ಹಾಗೂ ಕಾನೂನು ಸುವ್ಯವಸ್ಥೆ ಪಾಲನೆಗಾಗಿ ಪೊಲೀಸರು ರೂಟ್ ಮಾರ್ಚ್ ನಡೆಸಿದ್ದಾರೆ.
ನಗರದ ಜೋಡುಕಟ್ಟೆಯಿಂದ ಹೊರಟು ಪ್ರಮುಖ ಬೀದಿಗಳಲ್ಲಿ ಪೊಲೀಸ್ ರೂಟ್ ಮಾರ್ಚ್ ನಡೆದಿದ್ದು, 90 ಮಂದಿ ರ‌್ಯಾಪೊಡ್ ಪೊರ್ಸ್ ಮತ್ತು ಇನ್ನೂರಕ್ಕೂ ಅಧಿಕ ಜಿಲ್ಲಾ ಪೊಲೀಸ್ ಸಿಬ್ಬಂದಿಯಿಂದ ಪಥಸಂಚಲನ ಉಡುಪಿಯ ನಗರದಾದ್ಯಂತ ನಡೆಯಿತು.
ಯಾವುದೇ ರೀತಿಯ ಸವಾಲುಗಳನ್ನು ಎದುರಿಸಲು ಪೊಲೀಸ್ ಇಲಾಖೆ ಸಿದ್ಧವಾಗಿದೆ .ಕಾನೂನು ಸುವ್ಯವಸ್ಥೆ ಗಳ ಬಗ್ಗೆ ಜನರಿಗೆ ಆತಂಕಬೇಡ ಎಂದು ಉಡುಪಿ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ವಿಷ್ಣುವರ್ಧನ್ ತಿಳಿಸಿದ್ದಾರೆ.