ನಿತ್ಯ ಭವಿಷ್ಯ 20-03-2022
Sunday, March 20, 2022
ಶ್ರೀ ಶಿರಸಿ ಮಾರಿಕಾಂಬಾ ದೇವಿ ತಾಯಿಯ ಕೃಪೆಯಿಂದ ಈ ರಾಶಿಗಳಿಗೆ ಇಂದು ಶುಭ ಮತ್ತು ಲಾಭ, ಇಂದಿನ ನಿಮ್ಮ ರಾಶಿ ಭವಿಷ್ಯ ನೋಡಿ.
ನಿಮ್ಮ ಸರ್ವ ಸಂಕಷ್ಟಗಳಿಗೆ ಪರಿಹಾರವನ್ನು ತಿಳಿಯಲು ಇಂದೆ ಕರೆ ಮಾಡಿ 9008611444 . ನಂ 1 ವಶೀಕರಣ ದೈವಶಕ್ತಿ ಮಾಂತ್ರಿಕ ಜ್ಯೋತಿಷ್ಯರು ಆಧ್ಯಾತ್ಮಿಕ ಚಿಂತಕರು ಶ್ರೀ ದಾಮೋದರ ಭಟ್ ಜ್ಯೋತಿಷ್ಯರು ಅಮವಾಸ್ಯೆ ಹುಣ್ಣಿಮೆ ಗ್ರಹಣ ಕಾಲದ ಚೌಡೇಶ್ವರಿ ದೇವಿ ಬಲಿಷ್ಠ ಶಕ್ತಿಪೂಜೆ ಚೌಡಿ ಉಪಾಸನ ಶಕ್ತಿಗಳಿಂದ ನಿಮ್ಮ ಸಮಸ್ಯೆಗಳಾದ ವಿದ್ಯಾ ಪ್ರಾಪ್ತಿ, ಮದುವೆ, ಸಂತಾನ, ಪ್ರೀತಿಯಲ್ಲಿ ನಂಬಿ ಮೋಸ, ಸ್ತ್ರೀ ಪುರುಷ ವಶೀಕರಣ, ಜನ ವಶೀಕರಣ, ಸಾಲದಿಂದ ವಿಮುಕ್ತಿ, ನಿಮ್ಮ ಎಲ್ಲಾ ಕಾರ್ಯಗಳಿಗೆ 2 ದಿನಗಳಲ್ಲಿ ಸವರ್ಜಯ ಯಾವುದೆ ಕಠಿಣ ಗುಪ್ತ ಸಮಸ್ಯೆಗಳಿಗೆ ವಿಶೇಷ ಪರಿಹಾರ (ನುಡಿದಂತೆ ನಡೆಯುವುದು) ಇಂದೆ ಕರೆ ಮಾಡಿ ನಿಮ್ಮ ನೋವನ್ನು ಹಂಚಿಕೊಳ್ಳಿ.9008611444
ಮೇಷ:- ಬೇರೆಯವರ ಸಂಸಾರ ಸರಿಮಾಡಲು ಹೋಗಿ ನಿಮ್ಮ ಕುಟುಂಬ ಜೀವನದಲ್ಲಿ ಅಶಾಂತಿಯನ್ನು ತಂದುಕೊಳ್ಳದಿರಿ. ವಿದೇಶದಿಂದ ಮಗ ಹಾಗೂ ಅವರ ಕುಟುಂಬದ ಆಗಮನವಾಗಲಿದೆ. ಸಾಮಾಜಿಕ ಸೇವೆಯಲ್ಲಿಯೇ ಸಂತೃಪ್ತಿ ಕಾಣುವ ನಿಮಗೆ ಅದರಲ್ಲೇ ಕೀರ್ತಿ, ಗೌರವ ಪ್ರತಿಷ್ಠೆ ಹೆಚ್ಚಲಿದೆ. ಸ್ನೇಹಿತರು ಸಕಾಲದಲ್ಲಿ ಬೆಂಬಲ ನೀಡುವರು.ನಿಮ್ಮ ಎಷ್ಟು ಕಠಿಣ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಶತಸಿದ್ಧ ಕರೆ ಮಾಡಿ 9008611444
ವೃಷಭ:- ನೂತನ ಪರಿಸರದಲ್ಲಿ ಕೆಲಸ ಮಾಡುವ ಸಾಧ್ಯತೆ ಇದ್ದು ಇದು ನಿಮ್ಮ ವೃತ್ತಿಗೆ ಪೂರಕವಾಗಿದೆ ಮತ್ತು ನಿಮ್ಮ ಬುದ್ಧಿಮಟ್ಟವನ್ನು ಹೆಚ್ಚಿಸಿಕೊಳ್ಳಲು ಸಹಕಾರಿಯಾಗಲಿದೆ. ಮನೆಯ ಹಿರಿಯರ ಆರೋಗ್ಯದ ಕಡೆ ಗಮನ ಕೊಡಿ.ನಿಮ್ಮ ಎಷ್ಟೇ ಕಠಿನ ಗುಪ್ತ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಶತಸಿದ್ಧ ಕರೆ ಮಾಡಿ 9008611444
ಮಿಥುನ:- ಸತತ ಪರಿಶ್ರಮ ಹಾಗೂ ಕಾರ್ಯ ಒತ್ತಡದಿಂದ ಆರೋಗ್ಯದಲ್ಲಿ ಏರುಪೇರು ಆಗುವ ಸಾಧ್ಯತೆ. ಈ ಬಗ್ಗೆ ಸೂಕ್ತ ವೈದ್ಯಕೀಯ ಚಿಕಿತ್ಸೆ ಪಡೆಯಿರಿ. ನಿಮ್ಮ ನೆಚ್ಚಿನ ಕ್ಷೇತ್ರದಲ್ಲಿ ಆರೋಗ್ಯಕರ ಸ್ಪರ್ಧೆ ಕಂಡುಬರುವುದು. ಆದರೆ ಯಶಸ್ಸು ಮಾತ್ರ ನಿಮ್ಮದೇ ಆಗುವುದು.ನಿಮ್ಮ ಎಷ್ಟು ಕಠಿಣ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಶತಸಿದ್ಧ ಕರೆ ಮಾಡಿ 9008611444
ಕಟಕ:- ನೀವು ಎಷ್ಟೇ ಕಷ್ಟಪಟ್ಟು ದುಡಿದರೂ ಕೂಡಾ ಅದು ಖರ್ಚುವೆಚ್ಚಗಳಿಗೆ ಸರಿ ಹೊಂದುವುದು. ಆದರೆ ಹಣ ಉಳಿತಾಯ ಮಾಡಲು ಆಗುವುದಿಲ್ಲ. ವಹಿಸಿಕೊಂಡ ಜವಾಬ್ದಾರಿ ನೀವು ಅಂದುಕೊಂಡಷ್ಟು ಶುಭವಲ್ಲ. ಬೇರೆಯವರ ಸಲಹೆಗಳನ್ನು ನಮ್ರತೆಯಿಂದ ಸ್ವೀಕರಿಸುವುದನ್ನು ಕಲಿಯಿರಿ.ನಿಮ್ಮ ಎಷ್ಟು ಕಠಿಣ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಶತಸಿದ್ಧ ಕರೆ ಮಾಡಿ 9008611444
ಸಿಂಹ:- ವಿದ್ಯಾರ್ಥಿಗಳಿಗೆ ಓದು ಬರಹದಲ್ಲಿ ಆಸಕ್ತಿ ಮೂಡುವುದು. ಕುಟುಂಬದ ಸದಸ್ಯರೊಡನೆ ವಿನಾಕಾರಣ ಮನಸ್ತಾಪ ಮಾಡಿಕೊಳ್ಳದಿರಿ. ರಕ್ತಸಂಬಂಧಿ ಸಮಸ್ಯೆಗಳು ಕಾಡುವ ಸಾಧ್ಯತೆ ಇರುವುದು. ಖರ್ಚಿನ ವಿಷಯದಲ್ಲಿ ಕಡಿವಾಣ ಹಾಕುವುದು ಉತ್ತಮ..ನಿಮ್ಮ ಎಷ್ಟು ಕಠಿಣ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಶತಸಿದ್ಧ ಕರೆ ಮಾಡಿ 9008611444
ಕನ್ಯಾ:- ನಿಮ್ಮ ಉತ್ಸಾಹದ ವೇಗಕ್ಕೆ ಎದುರಾಳಿಗಳು ಕೂಡಾ ಬೆಚ್ಚಿ ಬೀಳುವರು. ಕಠಿಣ ಪರಿಶ್ರಮದಿಂದ ಯಶಸ್ಸು ದೊರೆಯುವುದು. ನಿಮ್ಮನ್ನು ನೋಡಿ ಮಾತ್ಸರ್ಯ ಪಡುವ ವ್ಯಕ್ತಿಗಳನ್ನು ಕಂಡು ತಲೆ ಕೆಡಿಸಿಕೊಳ್ಳಬೇಡಿ.ನಿಮ್ಮ ಎಷ್ಟು ಕಠಿಣ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಶತಸಿದ್ಧ ಕರೆ ಮಾಡಿ 9008611444
ತುಲಾ:- ವ್ಯವಹಾರದಲ್ಲಿ ಸ್ನೇಹಿತರು, ಅನುಭವಿಗಳ ಹಾಗೂ ಹಿರಿಯರ ಸಹಾಯ ದೊರೆಯಲಿದೆ. ಅದು ದುರುಪಯೋಗವಾಗದಂತೆ ಎಚ್ಚರ ವಹಿಸಿರಿ. ಕಾರ್ಯವೈಖರಿಯಲ್ಲಿ ಬದಲಾವಣೆ ಮಾಡಿಕೊಳ್ಳುವಿರಿ.
ನಿಮ್ಮ ಎಷ್ಟು ಕಠಿಣ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಶತಸಿದ್ಧ ಕರೆ ಮಾಡಿ 9008611444
ವೃಶ್ಚಿಕ:- ಬಹಳ ಆಲೋಚಿಸಿ ಕಾರ್ಯ ಪ್ರವೃತ್ತರಾದಲ್ಲಿ ಯಶಸ್ಸು ದೊರೆಯುವುದು. ಆದಾಯ ಮೂಲಗಳ ಹೆಚ್ಚಳದಿಂದ ಆರ್ಥಿಕ ಪರಿಸ್ಥಿತಿ ಸುಧಾರಿಸುವುದು. ಯೋಜನಾಬದ್ಧ ನಿರ್ಧಾರಗಳಿಂದ ಮಾತ್ರ ವ್ಯವಹಾರದಲ್ಲಿ ಚೇತರಿಕೆ ಕಂಡುಬರುವುದು.ನಿಮ್ಮ ಎಷ್ಟು ಕಠಿಣ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಶತಸಿದ್ಧ ಕರೆ ಮಾಡಿ 9008611444
ಧನುಸ್ಸು:- ಮಕ್ಕಳ ಭವಿಷ್ಯದ ಬಗೆಗೆ ಈಗಲೇ ಒಂದು ನಿರ್ಧಾರಕ್ಕೆ ಬರುವುದು ಉತ್ತಮ. ಗುರು ದೇವತಾನುಗ್ರಹದಿಂದ ಹೆಚ್ಚಿನ ಆತ್ಮಬಲ ಬರಲಿದೆ. ಹಿರಿಯರ ಆರೋಗ್ಯದಲ್ಲಿ ಚೇತರಿಕೆ ಕಂಡುಬರುವುದು. ದೇವತಾ ದರ್ಶನದಿಂದ ಮಾನಸಿಕ ನೆಮ್ಮದಿ ಕಂಡುಕೊಳ್ಳುವಿರಿ.ನಿಮ್ಮ ಎಷ್ಟು ಕಠಿಣ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಶತಸಿದ್ಧ ಕರೆ ಮಾಡಿ 9008611444
ಮಕರ:- ಆತ್ಮಸಾಕ್ಷಿಗೆ ಅನುಗುಣವಾಗಿ ನಡೆದುಕೊಳ್ಳಲು ಪ್ರಯತ್ನಿಸಿ. ಆತ್ಮೀಯರೊಂದಿಗೆ ರಹಸ್ಯ ಸಮಾಲೋಚನೆ ನಡೆಯಲಿದೆ. ಆರ್ಥಿಕವಾಗಿ ಹೆಚ್ಚಳ ಕಂಡು ಬರುವುದು. ಖಾಸಗಿ ಕಂಪನಿ ನೌಕರರಿಗೆ ಹಳೆಯ ಕಂಪನಿಯಿಂದ ಹೆಚ್ಚಿನ ವೇತನದ ಮರು ಅವಕಾಶ ಒದಗಿ ಬರುವ ಸಾಧ್ಯತೆ ಇರುತ್ತದೆ.ನಿಮ್ಮ ಎಷ್ಟು ಕಠಿಣ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಶತಸಿದ್ಧ ಕರೆ ಮಾಡಿ 9008611444
ಕುಂಭ:- ಮನೆಗೆ ಬಂಧುಮಿತ್ರರ ಆಗಮನದಿಂದ ಸಂತಸ. ಹೆಚ್ಚಿನ ಖರ್ಚಿಗೆ ದಾರಿಯಾಗುವುದು. ಮಾನಸಿಕ ಸಮತೋಲನ ಕಾಯ್ದುಕೊಳ್ಳಲು ಯೋಗ ಮತ್ತು ಧ್ಯಾನದ ಮೊರೆಹೋಗುವುದು ಅನಿವಾರ್ಯ. ಸ್ನೇಹಿತರಿಂದ ಸಿಕ್ಕ ಉತ್ತಮ ಸಲಹೆ ಮನೆಯಲ್ಲಿ ಶಾಂತಿ ವಾತಾವರಣ ಮೂಡಿಸುವುದು. ಸಂಗಾತಿಯ ಭಾವನೆಗಳಿಗೆ ಬೆಲೆ ಕೊಡಿ.ನಿಮ್ಮ ಎಷ್ಟು ಕಠಿಣ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಶತಸಿದ್ಧ ಕರೆ ಮಾಡಿ 9008611444
ಮೀನ:- ನಿಮ್ಮ ಬುದ್ಧಿವಂತಿಕೆ ಹಾಗೂ ಚಾಣಾಕ್ಷ ತನದಿಂದಾಗಿ ಶತ್ರುಗಳ ಪಿತೂರಿ ಬಯಲಾಗಲಿದೆ. ಮತ್ತಾರದೋ ತಂಟೆ ಬಗೆಹರಿಸಲು ಹೋಗಿ ನೀವು ಹಣ ಕಳೆದುಕೊಳ್ಳುವಿರಿ. ಬರಲಿರುವ ಸವಾಲುಗಳನ್ನು ಸುಲಭವಾಗಿ ನಿಭಾಯಿಸುವಿರಿ. ಹಣಕಾಸು ವಿವಿಧ ಮೂಲದಿಂದ ಕೈಸೇರಲಿದೆ.ನಿಮ್ಮ ಎಷ್ಟು ಕಠಿಣ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಶತಸಿದ್ಧ ಕರೆ ಮಾಡಿ 9008611444