-->

ವೃತ್ತಿಯಲ್ಲಿ ಯಶಸ್ಸನ್ನು ಪಡೆಯುವ ಮಹಿಳೆಯರ ಹೆಸರು ಈ ಅಕ್ಷರದಿಂದ ಪ್ರಾರಂಭವಾಗುತ್ತದೆ.‌..!!

ವೃತ್ತಿಯಲ್ಲಿ ಯಶಸ್ಸನ್ನು ಪಡೆಯುವ ಮಹಿಳೆಯರ ಹೆಸರು ಈ ಅಕ್ಷರದಿಂದ ಪ್ರಾರಂಭವಾಗುತ್ತದೆ.‌..!!


ಎ(A)
ಎ ಅಕ್ಷರದಿಂದ ಹೆಸರು ಪ್ರಾರಂಭವಾಗುವ ಹುಡುಗಿಯರು ಶ್ರಮಶೀಲರು, ಪ್ರತಿಭಾವಂತರು ಮತ್ತು ಭಾವೋದ್ರಿಕ್ತರು. ಅವರು ಒಂದು ಕೆಲಸಕ್ಕೆ ಕೈ ಹಾಕಿದರೆ ಅದು ಗುರಿ ಕಾಣುವವರೆಗೂ ಬಿಡುವವರಲ್ಲ. ಇವರು ತಾವು ಮಾಡುವ ಪ್ರತಿಯೊಂದು ಕೆಲಸದಲ್ಲೂ ಅದೃಷ್ಟದ ಸಂಪೂರ್ಣ ಬೆಂಬಲವನ್ನು ಪಡೆಯುತ್ತಾರೆ. ಯಶಸ್ಸಿನ ಮೆಟ್ಟಿಲುಗಳನ್ನು ಬಹಳ ಬೇಗನೆ ಏರುತ್ತಾರೆ. ತಮ್ಮ ವೃತ್ತಿಜೀವನದಲ್ಲಿ ಸಾಕಷ್ಟು ಹೆಸರನ್ನು ಹಾಗೂ ಹಣವನ್ನು ಗಳಿಸುತ್ತಾರೆ.


ಎಂ(M)
ಎಂ ಅಕ್ಷರದಿಂದ ಹೆಸರು ಪ್ರಾರಂಭವಾಗುವ ಹುಡುಗಿಯರು ಪ್ರಾಮಾಣಿಕರು ಮತ್ತು ಶ್ರಮಜೀವಿಗಳು. ಅವರು ಜೀವನದಲ್ಲಿ ತಮ್ಮದೇ ಆದ ಗುರುತನ್ನು ಮೂಡಿಸಲು ಬಯಸುತ್ತಾರೆ. ಬಹಳ ಬುದ್ಧಿವಂತರಾದ ಇವರು, ತಮ್ಮ ಬುದ್ಧಿವಂತಿಕೆಯ ಬಲದಿಂದಲೇ ವೃತ್ತಿಜೀವನದಲ್ಲಿ ಯಶಸ್ಸನ್ನು ಸಾಧಿಸುತ್ತಾರೆ. ಅವರು ಗೆಲ್ಲುವ ಪ್ರಚಂಡ ಉತ್ಸಾಹವನ್ನು ಹೊಂದಿದ್ದಾರೆ. ಈ ಅಕ್ಷರದ ಹುಡುಗಿ ತನ್ನ ಗಂಡನಿಗೆ ಕೂಡಾ ಅದೃಷ್ಟವೆಂದು ಪರಿಗಣಿಸಲಾಗಿದೆ.



ಟಿ(T)
ಟಿ ಅಕ್ಷರದಿಂದ ಹೆಸರು ಪ್ರಾರಂಭವಾಗುವ ಹುಡುಗಿಯರು ತುಂಬಾ ಪ್ರತಿಭಾವಂತರು ಮತ್ತು ಕಠಿಣ ಪರಿಶ್ರಮಿಗಳು. ಅವರು ಕಷ್ಟಪಟ್ಟು ಕೆಲಸ ಮಾಡುತ್ತಾರೆ ಮತ್ತು ತಮ್ಮ ವೃತ್ತಿಜೀವನದಲ್ಲಿ ಉತ್ತಮ ಸ್ಥಾನವನ್ನು ಗಳಿಸುತ್ತಾರೆ. ಅವರಿಗೆ ಎಲ್ಲೆಡೆ ಗೌರವ ಸಿಗುತ್ತದೆ. ಅವರು ಧೈರ್ಯಶಾಲಿಗಳು ಮತ್ತು ನಿರ್ಭೀತರು. ತಾವು ಹೇಳಬೇಕಾದ ವಿಷಯವನ್ನು ಸ್ಪಷ್ಟವಾಗಿ ಹೇಳುತ್ತಾರೆ. ಇವರು ತಮ್ಮ ಪತಿ ಮತ್ತು ಅತ್ತೆಗೆ ಕೂಡಾ ಅದೃಷ್ಟ ತರುತ್ತಾರೆ.



ಪಿ(P)
ಪಿ ಅಕ್ಷರದಿಂದ ಹೆಸರು ಪ್ರಾರಂಭವಾಗುವ ಹುಡುಗಿಯರು ಚಿಕ್ಕ ವಯಸ್ಸಿನಲ್ಲೇ ಸಾಕಷ್ಟು ಯಶಸ್ಸನ್ನು ಸಾಧಿಸುತ್ತಾರೆ. ಅವರು ಐಷಾರಾಮಿ ಜೀವನವನ್ನು ಇಷ್ಟಪಡುತ್ತಾರೆ. ಅವರು ಗೆಲ್ಲುವ ಪ್ರಚಂಡ ಉತ್ಸಾಹವನ್ನು ಹೊಂದಿದ್ದಾರೆ. ಅವರು ಮಾಡಲು ನಿರ್ಧರಿಸಿದ ಕೆಲಸದಲ್ಲಿ ಯಶಸ್ಸನ್ನು ಪಡೆದೇ ತೀರುತ್ತಾರೆ. ಮದುವೆಯ ನಂತರ ಪತಿಯ ಭವಿಷ್ಯವು ಇವರಿಂದಾಗಿ ಹೊಳೆಯುತ್ತದೆ.

Ads on article

Advertise in articles 1

advertising articles 2

Advertise under the article

  

  

  

  

ಉಚಿತವಾಗಿ ಸುದ್ದಿಗಳನ್ನು ನೀಡುತ್ತಿರುವ ನಮಗೆ ನೀವು ಸಪೋರ್ಟ್ ಮಾಡಲು ಕೆಳಗೆ ಕ್ಲಿಕ್ ಮಾಡಿ   

Pay Rs 99