ಬಾಲಕನಿಗೆ ಲೈಂಗಿಕ ದೌರ್ಜನ್ಯವೆಸಗಿ video ಮಾಡಿದ ಈ ಸಲಿಂಗಕಾಮಿಗಳಿಗೆ court ಕೊಟ್ಟ ಶಿಕ್ಷೆ ನೋಡಿ
Friday, March 25, 2022
ಚೆನ್ನೈ: ಶಿಕ್ಷಕಿ ತನ್ನ ವಿದ್ಯಾರ್ಥಿಯೊಂದಿಗೆ ಓಡಿ ಹೋಗಿ ಮದುವೆಮಾಡಿಕೊಂಡಿರುವ ಘಟನೆ ತಮಿಳುನಾಡಡಿನ ತುರೈಯೂರಿನಲ್ಲಿ ನಡೆದಿದೆ.
11 ನೇ ತರಗತಿಯಲ್ಲಿ ಓದುತ್ತಿದ್ದ ವಿದ್ಯಾರ್ಥಿ 26 ವರ್ಷದ ಶಿಕ್ಷಕಿಯೊಂದಿಗೆ ಓಡಿ ಹೋಗಿ ಮದುವೆಯಾಗಿದ್ದಾನೆ.
ಪೊಲೀಸರು ಇಬ್ಬರನ್ನು ಪತ್ತೆ ಹಚ್ಚಿದ್ದು, ವಿದ್ಯಾರ್ಥಿಯನ್ನು ಪೋಷಕರಿಗೆ ಒಪ್ಪಿಸಿ, ಶಿಕ್ಷಕಿಯನ್ನು ಬಂಧಿಸಿದ್ದಾರೆ. ಈ ಸಂಬಂಧ ತುರೈಯೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಶಿಕ್ಷಕಿ ಮೇಲೆ ಪೋಕ್ಸೊ ಕಾಯ್ದೆ ಅಡಿ ಪ್ರಕರಣ ದಾಖಲಾಗಿದೆ.
ವಿದ್ಯಾರ್ಥಿ ಜೊತೆ ಪರಾರಿಯಾಗಿದ್ದ ಶಿಕ್ಷಕಿ ತನ್ನ ಗೆಳತಿಯ ಮನೆಯಲ್ಲಿ ತಂಗಿದ್ದಳು. ಅಲ್ಲದೇ ತಂಜಾವೂರಿನ ಪೆರುವುಡೈಯಾರ್ ದೇವಸ್ಥಾನದಲ್ಲಿ ವಿದ್ಯಾರ್ಥಿಯನ್ನು ಮದುವೆಯಾಗಿರುವುದಾಗಿ ಶಿಕ್ಷಕಿ ಹೇಳಿದ್ದಾಳೆ.