-->

ನಿತ್ಯ ಭವಿಷ್ಯ 09-04-2022

ನಿತ್ಯ ಭವಿಷ್ಯ 09-04-2022


ಶ್ರೀಕ್ಷೇತ್ರ ಮುಖ್ಯಪ್ರಾಣ ದೇವರು  ಅನುಗ್ರಹದಿಂದ ಇಂದಿನ ರಾಶಿ ಭವಿಷ್ಯತಿಳಿದುಕೊಳ್ಳಲು
ಪಂಡಿತ್ ದಾಮೋದರ ಭಟ್  ಗುರೂಜಿ  ಶ್ರೀ ಕೊಲ್ಲೂರು ಮೂಕಾಂಬಿಕೆ ದೇವಿ  ಆರಾಧಕರು ವೇದಾಂಗ ಜ್ಯೋತಿಷ್ಯಂ ನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಗಳು ಉದ್ಯೋಗ ಇತ್ಯಾದಿ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ 5 ದಿನಗಳಲ್ಲಿ ಶಾಶ್ವತ ಪರಿಹಾರ( ಪರಿಹಾರದಲ್ಲಿ ಚಾಲೆಂಜ್) 9008611444  Call / WhatsApp

ಮೇಷ:
ಮೇಷ ರಾಶಿಯವರು ಆರ್ಥಿಕವಾಗಿ ಸಬಲರಾಗುವ ಸಮಯವಿದು. ನೀವು ವ್ಯಾಪಾರಿ ವರ್ಗಕ್ಕೆ ಸೇರಿದ್ದರೆ ಹೊಸ ಹೊಸ ಉತ್ಪನ್ನಗಳನ್ನು ಮಾರುಕಟ್ಟೆಗೆ ಬಿಡುಗಡೆ ಮಾಡುವುದು ಒಳಿತು. ಇದರಿಂದ ನಿಮ್ಮ ವ್ಯಾಪಾರ ಉತ್ತಮವಾಗಲಿದೆ. ಮೇಷ ರಾಶಿಯವರು ಷೇರು ಮಾರುಕಟ್ಟೆಯಲ್ಲಿ ನಷ್ಟ ಅನುಭವಿಸುವ ಸಾಧ್ಯತೆಯೂ ಇರುತ್ತದೆ.  ತಪ್ಪದೆ ಕರೆ ಮಾಡಿ ಸಮಸ್ಯೆ ಏನೇ ಇರಲಿ ಕೇವಲ 5 ದಿನಗಳಲ್ಲಿ ಶಾಶ್ವತ ಪರಿಹಾರ 9008611444 

ವೃಷಭ
ಈ ಸಂದರ್ಭದಲ್ಲಿ ಧಾರ್ಮಿಕ ಕ್ಷೇತ್ರಗಳಿಗೆ ನೀವು ಭೇಟಿ ಕೊಡಬೇಕು. ಇದರಿಂದ ನಾನಾ ಆಲೋಚನೆಗಳಿಂದ ಕೂಡಿರುವ ನಿಮ್ಮ ಮನಸ್ಸು ಉಲ್ಲಸಿತವಾಗಿ ನಿಯಂತ್ರಣಕ್ಕೆ ಬರುತ್ತದೆ. ನಿಮ್ಮ ಕಚೇರಿಯಲ್ಲಿ ನಿಮ್ಮ ಬಾಸ್​ನಿಂದ ಮೆಚ್ಚುಗೆ ಪಡೆಯುತ್ತೀರಿ. ಈ ಸಮಯದಲ್ಲಿ ಆಲಸ್ಯ ನಿಮ್ಮನ್ನು ಕಾಡಬಹುದು. ಆ ಬಗ್ಗೆ ಎಚ್ಚರಿಕೆಯಿಂದ ಇರಿ.   ತಪ್ಪದೆ ಕರೆ ಮಾಡಿ ಸಮಸ್ಯೆ ಏನೇ ಇರಲಿ ಕೇವಲ 5 ದಿನಗಳಲ್ಲಿ ಶಾಶ್ವತ ಪರಿಹಾರ 9008611444 

ಮಿಥುನ:
ಮಿಥುನ ರಾಶಿಯವರಿಗೆ ಕೆಲಸದಲ್ಲಿ ಏಳ್​ಗೆ ಸಿಗಲಿದೆ. ಈ ಹಿಂದೆ ನಿಂತಿದ್ದ ಕೆಲಸಗಳು ವೃದ್ಧಿ ಕಾಣಲಿವೆ. ಹಣ ಕಳೆದುಕೊಳ್ಳುವ ಸಾಧ್ಯತೆ ಇದ್ದು ಆ ಬಗ್ಗೆ ಕೊಂಚ ಎಚ್ಚರಿಕೆ ವಹಿಸಿ. ಗೆಳೆಯರೊಂದಿಗೆ ಜಗಳ ಉಂಟಾಗುವ ಸಾಧ್ಯತೆಯನ್ನು ಅಲ್ಲಗಳೆಯುವಂತಿಲ್ಲ. ದೇವಸ್ಥಾನಕ್ಕೆ ಭೇಟಿ ನೀಡುವುದರಿಂದ ನಿಮ್ಮ ಮನಸ್ಸು ಶಾಂತಿ ಸಿಗಲಿದೆ.  ತಪ್ಪದೆ ಕರೆ ಮಾಡಿ ಸಮಸ್ಯೆ ಏನೇ ಇರಲಿ ಕೇವಲ 5 ದಿನಗಳಲ್ಲಿ ಶಾಶ್ವತ ಪರಿಹಾರ 9008611444 

ಕಟಕ:
ಕುಟುಂಬದ ಸಂಪತ್ತು ಹೆಚ್ಚಾಗುವ ಎಲ್ಲ ಲಕ್ಷಣ ಇದೆ. ಹೊಸ ಮನೆ ಕಟ್ಟಿಸುವ ಯೋಗ ನಿಮಗೆ ಬರಬಹುದು. ನಿಮಗೆ ಹಣ ಬರುವುದರಿಂದ ನೀವು ಸಾಲದಿಂದ ಮುಕ್ತರಾಗುವಿರಿ. ಸಾಮಾಜಿಕ ಕೆಲಸ ಮಾಡುವವರಿಗೆ ಗೌರವ ಹಾಗೂ ಮನ್ನಣೆ ಸಿಗಲಿದೆ.  ತಪ್ಪದೆ ಕರೆ ಮಾಡಿ ಸಮಸ್ಯೆ ಏನೇ ಇರಲಿ ಕೇವಲ 5 ದಿನಗಳಲ್ಲಿ ಶಾಶ್ವತ ಪರಿಹಾರ 9008611444 

ಸಿಂಹ:
ನೀವು ಮಾಡುವ ಎಲ್ಲಾ ಕೆಲಸಗಳು ಕೈ ಹಿಡಿಯುತ್ತಿಲ್ಲವೇ? ಹಾಗಿದ್ದರೆ, ಇಂದಿನಿಂದ ನಿಮ್ಮ ಅದೃಷ್ಟ ಬದಲಾಗಲಿದೆ. ನೀವು ಮಾಡುವ ಕೆಲಸಗಳು ಕೈ ಹತ್ತಲಿವೆ. ಚಿಂತೆ ಕಾಡುತ್ತಿದ್ದರೆ ಅದರಿಂದ ಮುಕ್ತರಾಗಲು ಪ್ರಯತ್ನಿಸಿ. ಇಲ್ಲದಿದ್ದರೆ ಆ ಚಿಂತೆಗಳಿಂದ ನೀವು ಮುಂದಿನ ದಿನಗಳಲ್ಲಿ ತುಂಬಾ ನಷ್ಟ ಅನುಭವಿಸುತ್ತೀರಿ.  ತಪ್ಪದೆ ಕರೆ ಮಾಡಿ ಸಮಸ್ಯೆ ಏನೇ ಇರಲಿ ಕೇವಲ 5 ದಿನಗಳಲ್ಲಿ ಶಾಶ್ವತ ಪರಿಹಾರ 9008611444 

ಕನ್ಯಾ:
ಕನ್ಯಾ ರಾಶಿಯವರಿಗೆ ಶುಭ ಕಾರ್ಯ ಮಾಡಲು ಇದು ಸುಂಸದರ್ಭ. ಶುಭಕಾರ್ಯ ಮಾಡಲು ನೀವು ಕುಟುಂಬದ ಜೊತೆ ಚರ್ಚಿಸಬಹುದು. ಅದೃಷ್ಟ ನಿಮ್ಮ ಕೈ ಹಿಡಿಯುತ್ತದೆ. ನೀವು ಆತ್ಮವಿಶ್ವಾಸದಿಂದ ವರ್ತಿಸಿದರೆ ಯಶಸ್ಸು ನಿಮ್ಮದಾಗುತ್ತದೆ.  ತಪ್ಪದೆ ಕರೆ ಮಾಡಿ ಸಮಸ್ಯೆ ಏನೇ ಇರಲಿ ಕೇವಲ 5 ದಿನಗಳಲ್ಲಿ ಶಾಶ್ವತ ಪರಿಹಾರ 9008611444 

ತುಲಾ:
ಆಸ್ತಿ ವಿಚಾರದಲ್ಲಿ ನಿಮ್ಮ ಸಂಬಂಧಿಕರಿಂದಲೇ ಕಿರಿಕಿರಿ ಉಂಟಾಗುವ ಸಾಧ್ಯತೆ ಇದೆ. ಹೀಗಾಗಿ, ಆ ಬಗ್ಗೆ ಜಾಗೂರಕಾರಿ ವರ್ತಿಸಿ. ನಿಮ್ಮ ಆಪ್ತರಿಂದಲೇ ನಿಮಗೆ ನೋವು ಉಂಟಾದರೂ ಅದರ ಹಿಂದಿನ ಉದ್ದೇಶ ಒಳ್ಳೆಯದಿರುತ್ತದೆ. ಇದನ್ನು ತಪ್ಪಾಗಿ ತಿಳಿಯದಿರಿ. ಹಣ ಗಳಿಕೆ ಮಾಡುವ ಎಲ್ಲಾ ಲಕ್ಷಣಗಳಿವೆ.  ತಪ್ಪದೆ ಕರೆ ಮಾಡಿ ಸಮಸ್ಯೆ ಏನೇ ಇರಲಿ ಕೇವಲ 5 ದಿನಗಳಲ್ಲಿ ಶಾಶ್ವತ ಪರಿಹಾರ 9008611444 

ವೃಶ್ಚಿಕ:
ಇಷ್ಟು ದಿನ ಕೈಗೂಡದ ಕೆಲಸಗಳು ಇಂದು ಕೈಗೂಡುತ್ತವೆ. ಕುಟುಂಬದಲ್ಲಿ ಶಾಂತಿ-ನೆಮ್ಮದಿ ನೆಲಸಲಿದೆ. ಈ ಮೊದಲು ನಿಮ್ಮಿಂದ ದೂರವಾದವರು ಮತ್ತೆ ನಿಮ್ಮನ್ನು ಸೇರುವ ಪ್ರಯತ್ನ ಮಾಡಬಹುದು. ಈ ಸಮಯದಲ್ಲಿ ಸರಿಯಾದ ನಿರ್ಧಾರವನ್ನು ಕೈಗೊಳ್ಳಿ.  ತಪ್ಪದೆ ಕರೆ ಮಾಡಿ ಸಮಸ್ಯೆ ಏನೇ ಇರಲಿ ಕೇವಲ 5 ದಿನಗಳಲ್ಲಿ ಶಾಶ್ವತ ಪರಿಹಾರ 9008611444 

ಧನಸ್ಸು:
ನೀವು ಇಂದು ಅನುಭವೀ ವ್ಯಕ್ತಿಯನ್ನು ಭೇಟಿ ಮಾಡುತ್ತೀರಾ. ನಿತ್ಯ ಹೊಸ ಹೊಸ ಆಲೋಚನೆಗಳನ್ನು ಹುಟ್ಟು ಹಾಕಿದರೆ ಯಶಸ್ಸು ಗ್ಯಾರಂಟಿ. ವ್ಯಾಪಾರ ಕ್ಷೇತ್ರ ವಿಸ್ತರಿಸಲಿದೆ. ಹಣ ಗಳಿಕೆಗೆ ಸೂಕ್ತ ಸಮಯ. ದೊಡ್ಡ ರಿಸ್ಕ್​​ ತೆಗೆದುಕೊಂಡರೆ ದೊಡ್ಡ ಮಟ್ಟದ ಲಾಭ ಸಿಗಲಿದೆ.  ತಪ್ಪದೆ ಕರೆ ಮಾಡಿ ಸಮಸ್ಯೆ ಏನೇ ಇರಲಿ ಕೇವಲ 5 ದಿನಗಳಲ್ಲಿ ಶಾಶ್ವತ ಪರಿಹಾರ 9008611444 

ಮಕರ:
ಮಕರ ರಾಶಿಯವರಿಗೆ ಮನೆಯಲ್ಲಿ ಮದುವೆ ಪ್ರಸ್ತಾಪ ಬರಲಿದೆ. ಈ ಸಂದರ್ಭದಲ್ಲಿ ನಿಮ್ಮ ಮನದಾಳದ ಮಾತನ್ನು ಆಪ್ತರಿಗೆ ತಿಳಿಸಿದರೆ ಅವರು ಅದಕ್ಕೆ ಮನ್ನಣೆ ಕೊಡುವ ಸಾಧ್ಯತೆ ಇದೆ. ಹಣವನ್ನು ಕಳೆದುಕೊಳ್ಳುವ ಭಯ ನಿಮ್ಮನ್ನು ಕಾಡಬಹುದು. ಸ್ವಲ್ಪ ಎಚ್ಚರಿಕೆ ವಹಿಸಿದರೆ ಹಣ ಗಳಿಕೆ ಸಾಧ್ಯ.  ತಪ್ಪದೆ ಕರೆ ಮಾಡಿ ಸಮಸ್ಯೆ ಏನೇ ಇರಲಿ ಕೇವಲ 5 ದಿನಗಳಲ್ಲಿ ಶಾಶ್ವತ ಪರಿಹಾರ 9008611444 

ಕುಂಭ:
ಈ ಮೊದಲು ಗಾಕಿದ ಶ್ರಮಕ್ಕೆ ಇಂದು ಪ್ರತಿಫಲ ಸಿಗಲಿದೆ. ನಿಮ್ಮ ಆಪ್ತರಿಗೆ ನೀವು ನೋವುಂಟು ಮಾಡುವ ಸಾಧ್ಯತೆ ಹೆಚ್ಚು. ಆ ಬಗ್ಗೆ ಆಸ್ತೆ ವಹಿಸಿ. ಆದಾಯಕ್ಕಿಂತ ಖರ್ಚು ಹೆಚ್ಚುವ ಸಾಧ್ಯತೆ ಇದೆ.  ತಪ್ಪದೆ ಕರೆ ಮಾಡಿ ಸಮಸ್ಯೆ ಏನೇ ಇರಲಿ ಕೇವಲ 5 ದಿನಗಳಲ್ಲಿ ಶಾಶ್ವತ ಪರಿಹಾರ 9008611444 

ಮೀನ:
ಇಂದು ನಿಮ್ಮ ಕೆಲಸದಲ್ಲಿ ಸಾಕಷ್ಟು ತೊಡಕುಂಟಾಗಲಿದೆ. ಕಚೇರಿಯಲ್ಲಿ ನಿಮ್ಮ ಆಪ್ತರು ನಿಮಗೆ ತೊಂದರೆ ಉಂಟು ಮಾಡುವ ಸಾಧ್ಯತೆ ಇದೆ. ಪ್ರೀತಿಸಿದವರು ನಿಮ್ಮನ್ನು ಹುಡುಕಿ ಬರುತ್ತಾರೆ.  ತಪ್ಪದೆ ಕರೆ ಮಾಡಿ ಸಮಸ್ಯೆ ಏನೇ ಇರಲಿ ಕೇವಲ 5 ದಿನಗಳಲ್ಲಿ ಶಾಶ್ವತ ಪರಿಹಾರ 9008611444

Ads on article

Advertise in articles 1

advertising articles 2

Advertise under the article

  

  

  

  

ಉಚಿತವಾಗಿ ಸುದ್ದಿಗಳನ್ನು ನೀಡುತ್ತಿರುವ ನಮಗೆ ನೀವು ಸಪೋರ್ಟ್ ಮಾಡಲು ಕೆಳಗೆ ಕ್ಲಿಕ್ ಮಾಡಿ   

Pay Rs 99