-->

17 ವರ್ಷದ ಬಾಲಕಿಯ Pregnant ಮಾಡಿದ 12ರ ಪೋರ

17 ವರ್ಷದ ಬಾಲಕಿಯ Pregnant ಮಾಡಿದ 12ರ ಪೋರ

ಚೆನ್ನೈ: 12 ವರ್ಷದ ಬಾಲಕನೋರ್ವ ಹದಿನೇಳರ ಹರೆಯದ ಬಾಲಕಿಯ ಜೊತೆ ಲೈಂಗಿಕ ಸಂಬಂಧ ಬೆಳೆಸಿ ಆಕೆಯನ್ನು ಗರ್ಭಿಣಿ ಯಾಗಿಸಿದ ಘಟನೆ ತಂಜಾವೂರಿನಲ್ಲಿ ನಡೆದಿದೆ.
ಬಾಲಕಿ ಹೊಟ್ಟೆ ನೋವಿನಿಂದ ನರಳುತ್ತಿದ್ದ ಕಾರಣ ಪೋಷಕರು ಆಕೆಯನ್ನು ತಂಜಾವೂರು ಜಿಲ್ಲೆಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದು, ತಪಾಸಣೆಯ ವೇಳೆ ಆಕೆ 9 ತಿಂಗಳ ತುಂಬು ಗರ್ಭಿಣಿಯಾಗಿರುವುದು ಗೊತ್ತಾಗಿದೆ. ಅದೇ ದಿನ ಆಕೆ ಹೆಣ್ಣುಮಗುವಿಗೆ ಜನ್ಮವನ್ನಿತ್ತಿದ್ದಾಳೆ.

ತಂಜಾವೂರಿನ ಮಹಿಳಾ ಠಾಣೆಗೆ ಆಸ್ಪತ್ರೆಯ ವೈದ್ಯರು ಮಾಹಿತಿ ನೀಡಿದ್ದು, ಈ ಘಟನೆಗೆ ಕಾರಣನಾದ ಆರೋಪದಲ್ಲಿ 12 ವರ್ಷದ ಬಾಲಕನ ವಿರುದ್ಧ ಪೋಸ್ಕೋ ಕಾಯ್ದೆಯ ಅಡಿಯಲ್ಲಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಬಳಿಕ ಆತನನ್ನು ಬಾಲಾಪರಾಧಿಗಳ ಗೃಹಕ್ಕೆ ಕಳುಹಿಸಲಾಗಿದೆ.

Ads on article

Advertise in articles 1

advertising articles 2

Advertise under the article

  

  

  

  

ಉಚಿತವಾಗಿ ಸುದ್ದಿಗಳನ್ನು ನೀಡುತ್ತಿರುವ ನಮಗೆ ನೀವು ಸಪೋರ್ಟ್ ಮಾಡಲು ಕೆಳಗೆ ಕ್ಲಿಕ್ ಮಾಡಿ   

Pay Rs 99