-->
ads hereindex.jpg
ಶೀಘ್ರದಲ್ಲೇ ರದ್ದಾಗುತ್ತಾ ಉಚಿತ ಯೋಜನೆಗಳು? -ಪ್ರಧಾನಿ ಮೋದಿಗೆ ಅಧಿಕಾರಿಗಳು ಕೊಟ್ಟ ಸಲಹೆ  ಏನು?

ಶೀಘ್ರದಲ್ಲೇ ರದ್ದಾಗುತ್ತಾ ಉಚಿತ ಯೋಜನೆಗಳು? -ಪ್ರಧಾನಿ ಮೋದಿಗೆ ಅಧಿಕಾರಿಗಳು ಕೊಟ್ಟ ಸಲಹೆ ಏನು?

ನವದೆಹಲಿ: ಶ್ರೀಲಂಕಾದಲ್ಲಿ ಉಂಟಾದ ಆರ್ಥಿಕ ಸಂಕಷ್ಟದ ಹಿನ್ನೆಲೆಯಲ್ಲಿ ಭಾರತದಲ್ಲೂ ಹಿರಿಯ ಅಧಿಕಾರಿಗಳು ಸಭೆ ಸೇರಿದ್ದು, ರಾಜ್ಯಗಳು ಉಚಿತ ಯೋಜನೆಗಳನ್ನು ನಿಲ್ಲಿಸದಿದ್ದಲ್ಲಿ ಮುಂದೆ ಭಾರತವೂ ಇದೆ ಪರಿಸ್ಥಿತಿಯನ್ನು ಎದುರಿಸಬಹುದು ಎಂಬ ವರದಿಯನ್ನು ಅಧಿಕಾರಿಗಳು ಪ್ರಧಾನ ಮಂತ್ರಿಗೆ ಕೊಟ್ಟಿದ್ದಾರೆ ಎನ್ನಲಾಗಿದೆ.
ಈ ಹಿನ್ನೆಲೆಯಲ್ಲಿ ಪ್ರಧಾನಿ ಏನು ನಿರ್ಧಾರ ಕೈಗೊಳ್ಳಲಿದ್ದಾರೆ ಎಂಬುದನ್ನು ಕಾದು ನೋಡಬೇಕಿದೆ.

ಒಂದು ವೇಳೆ ಇದನ್ನು ಜಾರಿಗೊಳಿಸಲು ಹೊರಟಲ್ಲಿ ಹಲವು ಜನಪರ ಯೋಜನೆಗಳು ರದ್ದಾಗಬಹುದು.Ads on article

Advertise in articles 1

advertising articles 2

IMG_20220827_133242

Advertise under the article

IMG-20220907-WA0033 IMG_20220827_133242