ಬ್ರೇಕಿಂಗ್ ನ್ಯೂಸ್
ಲೋಡ್ ಆಗುತ್ತಿದೆ...

ದಿಢೀರ್ ಬೆಲೆ ಏರಿಕೆ ಕಂಡ ಲಿಂಬೆಹುಳಿ - ಕಾರಣವೇನು?

ಬೆಂಗಳೂರು:  ಇದ್ದಕ್ಕಿದ್ದಂತೆ ನಿಂಬೆ ಹಣ್ಣಿನ ಬೆಲೆಯಲ್ಲಿ ಭಾರೀ ಏರಿಕೆಯಾಗಿದ್ದು, ಗ್ರಾಹಕರು ಮತ್ತೆ ಶಾಕ್​ಗೆ ಒಳಗಾಗಿದ್ದಾರೆ.
ದೇಶದ ವಿವಿಧೆಡೆ ಲಿಂಬೆ ಹಣ್ಣಿನ ಬೆಲೆಯಲ್ಲಿ ಏರಿಕೆ ಕಂಡಿದ್ದು, ತಾಪಮಾನ ಹೆಚ್ಚಿರುವ ಹಿನ್ನೆಲೆಯಲ್ಲಿ ಬೆಲೆ ಏರಿಕೆಯಾಗಿದೆ ಎಂದು ಅಂದಾಜಿಸಲಾಗಿದೆ.

ಹಲವಡೆ  ಮಾರುಕಟ್ಟೆಯಲ್ಲಿ 1 ಕೆ.ಜಿ ನಿಂಬೆ ಹಣ್ಣಿನ ಬೆಲೆ ಬರೋಬ್ಬರಿ 300 ರೂಪಾಯಿಯಾಗಿದೆ.
ಇತ್ತೀಚಿನ ಸುದ್ದಿಗಳು
×

WhatsApp Group

ಕ್ಷಣ ಕ್ಷಣದ ಸುದ್ದಿಗಳನ್ನು ವಾಟ್ಸಪ್‌ನಲ್ಲಿ ಪಡೆಯಿರಿ.

JOIN NOW