ಗಲ್ಪ್ ಕನ್ನಡಿಗ.ಕಾಮ್ ವೆಬ್ಸೈಟ್‌ನಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಯಾವುದೇ ಸಲಹೆಗಳಿದ್ದರೆ, ಅವುಗಳನ್ನು ಪಾಲಿಸುವ ಮುಂಚೆ ತಜ್ಞರ ಸಲಹೆಯಿಂದ ಕರಾರುವಕ್ಕಾಗಿ ಪರಿಶೀಲಿಸಿ. ಗಲ್ಪ್ ಕನ್ನಡಿಗ ಸಂಸ್ಥೆಯು ಯಾವುದೇ ಹಣಕಾಸಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಯಾವುದೇ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಮ್ಮ ಸಂಸ್ಥೆಯು ಯಾವುದೇ ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ನಾವು ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಶೇರ್ ಮಾಡುವಾಗ ಜಾಹೀರಾತು ರೂಪದಲ್ಲಿ ಮೂರನೇ ವಾಟ್ಸಾಪ್ ಗ್ರೂಪ್ ಇನ್ವೈಟ್ ಲಿಂಕ್‌ಗಳನ್ನು ಸೇರಿಸಬಹುದು, ಆದರೆ ಇದಕ್ಕೆ ನಮ್ಮ ಸಂಸ್ಥೆಗೆ ಯಾವುದೇ ಸಂಬಂಧವಿಲ್ಲ.
Home › MANGALORE
› ಭಾರಿ ಮಳೆ- ದ.ಕ ಜಿಲ್ಲೆಯಲ್ಲಿ ಇಂದು (19-5-22) ಶಾಲೆಗಳಿಗೆ ರಜೆ
ಭಾರಿ ಮಳೆ- ದ.ಕ ಜಿಲ್ಲೆಯಲ್ಲಿ ಇಂದು (19-5-22) ಶಾಲೆಗಳಿಗೆ ರಜೆ
Thursday, May 19, 2022
ಮಂಗಳೂರು,:-
ಜಿಲ್ಲೆಯಲ್ಲಿ ನಿರಂತರ ಸುರಿಯುತ್ತಿರುವ ಮಳೆಯ ಕಾರಣ ಮಕ್ಕಳ ಸುರಕ್ಷತಾ ದೃಷ್ಟಿಯಿಂದ ಸರ್ಕಾರಿ, ಅನುದಾನಿತ ಹಾಗೂ ಅನುದಾನ ರಹಿತ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ಮೇ.19ರ ಗುರುವಾರ ಒಂದು ದಿನ ರಜೆ ಘೋಷಿಸಿ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಅವರು ಆದೇಶಿಸಿದ್ದಾರೆ.