-->

ಉಡುಪಿಯಲ್ಲಿ ಅಟೋ ಮತ್ತು ಟ್ಯಾಂಕರ್ ನಡುವೆ ಢಿಕ್ಕಿ- FRANCE ದಂಪತಿಗಳು  ಗಂಭೀರ

ಉಡುಪಿಯಲ್ಲಿ ಅಟೋ ಮತ್ತು ಟ್ಯಾಂಕರ್ ನಡುವೆ ಢಿಕ್ಕಿ- FRANCE ದಂಪತಿಗಳು ಗಂಭೀರ


ಉಡುಪಿ ;ಆಟೋ ಹಾಗೂ ನೀರಿನ ಟ್ಯಾಂಕರ್ ನಡುವೆ ಸಂಭವಿಸಿದ ಅಪಘಾತದಲ್ಲಿ ಪ್ರಾನ್ಸ್ ಮೂಲದ ದಂಪತಿ ಗಂಭೀರ ಗಾಯಗೊಂಡ ಘಟನೆ ಉಡುಪಿ ಜಿಲ್ಲೆಯ ಮಲ್ಪೆಯ 
ಸಿಟಿಜನ್ ಸರ್ಕಲ್ ಬಳಿ ನಡೆದಿದೆ. 


ಉಡುಪಿಯ ಮಲ್ಪೆ ಸಿಟಿಜನ್ ಸರ್ಕಲ್ ಬಳಿ ಆಟೋದಲ್ಲಿ ಪ್ರಾನ್ಸ್ ಮೂಲದ ದಂಪತಿ ಪ್ರಯಾಣಿಸುತ್ತಿದ್ದರು. ಈ ವೇಳೆ ಎದುರಿನಿಂದ ಬಂದ ನೀರಿನ ಟ್ಯಾಂಕರ್ ಆಟೋ‌ಗೆ ಢಿಕ್ಕಿ ಹೊಡೆದ ಪರಿಣಾಮ, ಆಟೋ ಡ್ರೈವರ್ ಹಾಗೂ ಪ್ರಾನ್ಸ್ ದಂಪತಿ ಗಂಭೀರ ಗಾಯಗೊಂಡಿದ್ದರು. ಈ ವೇಳೆ ಆಪತ್ಬಾಂಧವ ಈಶ್ವರ್ ಮಲ್ಪೆ ಸ್ಥಳಕ್ಕೆ ಬಂದು ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಅಪಘಾತದ ತೀವ್ರತೆಗೆ ಆಟೋ ನಜ್ಜುಗುಜ್ಜಾಗಿದ್ದು, ಈ ಬಗ್ಗೆ ಮಲ್ಪೆ ಠಾಣೆಯಲ್ಲಿ ದೂರು ದಾಖಲಾಗಿದೆ

Ads on article

Advertise in articles 1

advertising articles 2

Advertise under the article

  

  

  

  

ಉಚಿತವಾಗಿ ಸುದ್ದಿಗಳನ್ನು ನೀಡುತ್ತಿರುವ ನಮಗೆ ನೀವು ಸಪೋರ್ಟ್ ಮಾಡಲು ಕೆಳಗೆ ಕ್ಲಿಕ್ ಮಾಡಿ   

Pay Rs 99