ಮಂಗಳೂರು; ಮಂಗಳೂರಿನಲ್ಲಿ ಮುಂದಿನ ಮೂರು ದಿನಗಳ ಕಾಲ ಭಾರಿ ಮಳೆಯ ಮುನ್ನೆಚ್ಚರಿಕೆ ನೀಡಲಾಗಿದೆ.
ಮೇ 17 ರಿಂದ 19 ವರೆಗೆ ಮಂಗಳೂರಿನಲ್ಲಿ ವಾಯುಭಾರ ಕುಸಿತದಿಂದ ಭಾರಿ ಮಳೆಯಾಗುವ ಮುನ್ನೆಚ್ಚರಿಕೆ ನೀಡಲಾಗಿದೆ. ಮೇ17 ಮತ್ತು 19 ರಂದು ಮಂಗಳೂರಿನಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು, ಮೇ 18 ಕ್ಕೆ ರೆಡ್ ಅಲರ್ಟ್ ಘೋಷಿಸಲಾಗಿದೆ.