-->

UDUPI: ವಿದ್ಯಾರ್ಥಿನಿ ನೇಣು ಜಿಗಿದು ಆತ್ಮಹತ್ಯೆಗೆ ಶರಣು

UDUPI: ವಿದ್ಯಾರ್ಥಿನಿ ನೇಣು ಜಿಗಿದು ಆತ್ಮಹತ್ಯೆಗೆ ಶರಣು

ವೈಯಕ್ತಿಕ ಕಾರಣದಿಂದ ಮನನೊಂದು ವಿದ್ಯಾರ್ಥಿನಿಯೊಬ್ಜಳು ಆತ್ಮಹತ್ಯೆಗೆ ಶರಣಾದ ಘಟನೆ ಉಡುಪಿಯ ಬ್ರಹ್ಮಾವರ ತಾಲೂಕಿನ ಪಾರಂಪಳ್ಳಿ ಗ್ರಾಮದಲ್ಲಿ ನಡೆದಿದೆ. 
ಪಾರಂಪಳ್ಳಿ ನಿವಾಸಿ ಸಯ್ಯದ್ ಬ್ಯಾರಿ ಎಂಬವರ ಮಗಳು ಮಿಪ್ರಿಯಾ(19) ಸಾವನ್ಪಿದ ವಿದ್ಯಾರ್ಥಿನಿ. ಕುಂದಾಪುರ ಬ್ಯಾರೀಸ್ ಕಾಲೇಜಿನಲ್ಲಿ ದ್ವಿತೀಯ ಪಿ.ಯು.ಸಿ. ವ್ಯಾಸಂಗ ಮಾಡುತ್ತಿದ್ದ ಈಕೆ ತಲೆನೋವು ಎಂದು ಕೋಣೆಗೆ ಹೋಗಿ ಮಲಗಿದ್ದಳು. ಅಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಈ ಬಗ್ಗೆ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Ads on article

Advertise in articles 1

advertising articles 2

Advertise under the article

  

  

  

  

ಉಚಿತವಾಗಿ ಸುದ್ದಿಗಳನ್ನು ನೀಡುತ್ತಿರುವ ನಮಗೆ ನೀವು ಸಪೋರ್ಟ್ ಮಾಡಲು ಕೆಳಗೆ ಕ್ಲಿಕ್ ಮಾಡಿ   

Pay Rs 99