ಬ್ರೇಕಿಂಗ್ ನ್ಯೂಸ್
ಲೋಡ್ ಆಗುತ್ತಿದೆ...

UDUPI : ದ್ವಿಚಕ್ರ ವಾಹನ ಡಿವೈಡರ್‌ಗೆ ಢಿಕ್ಕಿ ; ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿ ಆಗದೇ ಯುವತಿ ಸಾವು

ಯುವತಿಯೊಬ್ಬಳು ಅಜಾಗರೂಕತೆಯಿಂದ ವೇಗವಾಗಿ ದ್ವಿಚಕ್ರ ವಾಹನ ಚಲಾಯಿಸಿ ಡಿವೈಡರ್‌ಗೆ ಢಿಕ್ಕಿ ಹೊಡೆದು ಸಾವನ್ನಪ್ಪಿದ್ದು, ಸಹ ಸವಾರೆ ಗಾಯಗೊಂಡ ಘಟನೆ ಉಡುಪಿಯ ಮಣಿಪಾಲದಲ್ಲಿ ನಡೆದಿದೆ. ಮಣಿಪಾಲದ ಎಂ.ವರ್ಷಿಣಿ ಮೃತ ಯುವತಿ. ಎಂ.ವರ್ಷಿಣಿ ತನ್ನ  ಸ್ನೇಹಿತೆ ಹಿಂದುಜಾ ಜೊತೆ ಸ್ಕೂಟರ್‌ನಲ್ಲಿ ತೆರಳುತ್ತಿದ್ದಾಗ ಈ ಘಟನೆ ನಡೆದಿದೆ. ತಲೆಗೆ ತೀವ್ರ ಏಟುಬಿದ್ದು ಹಿಂದುಜಾ ಅವರು ಮಣಿಪಾಲ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದು, ವರ್ಷಿಣಿ ಅವರಿಗೆ ಗಾಯವಾಗಿದೆ. ಮಣಿಪಾಲ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇತ್ತೀಚಿನ ಸುದ್ದಿಗಳು
×

WhatsApp Group

ಕ್ಷಣ ಕ್ಷಣದ ಸುದ್ದಿಗಳನ್ನು ವಾಟ್ಸಪ್‌ನಲ್ಲಿ ಪಡೆಯಿರಿ.

JOIN NOW