-->

UDUPI ; ಲಕ್ಷಾಂತರ ಮೌಲ್ಯದ ಮಾದಕವಸ್ತುಗಳ ನಾಶ

UDUPI ; ಲಕ್ಷಾಂತರ ಮೌಲ್ಯದ ಮಾದಕವಸ್ತುಗಳ ನಾಶ

ಉಡುಪಿ  ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ದಾಖಲಾಗಿದ್ದ ಒಟ್ಟು 19 ಪ್ರಕರಣಗಳಲ್ಲಿ ವಶಪಡಿಸಿಕೊಂಡಿದ್ದ 9 ಕೆ.ಜಿ 686 ಗ್ರಾಂ ಗಾಂಜಾ, 40 ಗ್ರಾಂ ಚರಸ್‌ ಒಟ್ಟು 3, 27,135 ರೂ. ಮೌಲ್ಯದ ಮಾದಕವಸ್ತುಗಳನ್ನು ನಾಶಪಡಿಸಲಾಯಿತು. ಮಣಿಪಾಲ ಸೆನ್‌ ಠಾಣೆಯಲ್ಲಿ ದಾಖಲಾಗಿದ್ದ 4 ಪ್ರಕರಣ, ಕುಂದಾಪುರ ಹಾಗೂ ಕಾಪು ಠಾಣೆಯಲ್ಲಿ 3 ಹಾಗೂ ಕೋಟ ಹಾಗೂ ಗಂಗೊಳ್ಳಿ ಠಾಣೆಯಲ್ಲಿ ತಲಾ 2, ಮಲ್ಪೆ ಠಾಣೆಯಲ್ಲಿ ದಾಖಲಾಗಿದ್ದ ಒಂದು ಪ್ರಕರಣದಲ್ಲಿ ವಶಪಡಿಸಿಕೊಂಡಿದ್ದ ಮಾದಕವಸ್ತುಗಳನ್ನು ಜಿಲ್ಲಾ ಡ್ರಗ್ ವಿಲೇವಾರಿ ಸಮಿತಿ ಹಾಗೂ ಪೊಲೀಸ್ ಅಧಿಕಾರಿಗಳ ಸಮ್ಮುಖದಲ್ಲಿ ನಾಶಗೊಳಿಸಲಾಯಿತು.

Ads on article

Advertise in articles 1

advertising articles 2

Advertise under the article

  

  

  

  

ಉಚಿತವಾಗಿ ಸುದ್ದಿಗಳನ್ನು ನೀಡುತ್ತಿರುವ ನಮಗೆ ನೀವು ಸಪೋರ್ಟ್ ಮಾಡಲು ಕೆಳಗೆ ಕ್ಲಿಕ್ ಮಾಡಿ   

Pay Rs 99