vote ಮಾಡಿ- ರಾಷ್ಟ್ರಪತಿ ಹುದ್ದೆಗೆ ನಿಮ್ಮ ಆಯ್ಕೆ ಯಾರು?
Thursday, June 23, 2022
ದೇಶದ ಪ್ರಥಮ ಪ್ರಜೆ ರಾಷ್ಟ್ರಪತಿ ಹುದ್ದೆಗೆ ಚುನಾವಣೆ ಘೋಷಣೆಯಾಗಿದೆ. ಈ ಚುನಾವಣೆಯಲ್ಲಿ ಜನಪ್ರತಿನಿಧಿಗಳಿಗೆ ಮಾತ್ರ ಮತದಾನ ಮಾಡುವ ಹಕ್ಕುಗಳಿದೆ. ದೇಶದ ಪ್ರಜೆಗಳಿಗೆ ಈ ಚುನಾವಣೆಯಲ್ಲಿ ಮತದಾನ ಮಾಡಲು ಸಾಧ್ಯವಿಲ್ಲ. ದೇಶದ ಪ್ರಜೆಗಳ ಪ್ರತಿನಿಧಿಗಳಾಗಿರುವ ಸಂಸದರು, ಶಾಸಕರಿಗೆ ಮತದಾನ ಮಾಡಲು ಮಾತ್ರ ಅವಕಾಶವಿದೆ. ಇದೀಗ ಈ ದೇಶದ ಅತ್ಯುನ್ನತ ಹುದ್ದೆಗೆ ಇಬ್ಬರ ನಡುವೆ ಸ್ಪರ್ಧೆಯಿದೆ. ಎನ್ ಡಿ ಎ ಅಭ್ಯರ್ಥಿಯಾಗಿ ದ್ರೌಪದಿ ಮುರ್ಮು ಮತ್ತು ವಿಪಕ್ಷಗಳ ಜಂಟಿ ಅಭ್ಯರ್ಥಿಯಾಗಿ ಯಶವಂತ ಸಿನ್ಹಾ ಸ್ಪರ್ಧಿಸುತ್ತಿದ್ದಾರೆ. ಇವರಿಬ್ಬರಲ್ಲಿ ನಿಮ್ಮ ಆಯ್ಕೆ ಯಾರು ಎಂಬುದನ್ನು ಅವರ ಹೆಸರನ್ನು ಕ್ಲಿಕ್ ಮಾಡಿ ವೋಟ್ ಮಾಡಿ. ಈವರೆಗೆ ಮತ ಮಾಡಿದವರ ಫಲಿತಾಂಶವನ್ನು ತಕ್ಷಣವೆ ಪಡೆಯಿರಿ