ಶಿರೂರು Tollgate ಗೆ ಢಿಕ್ಕಿ ಹೊಡೆದ ಆ್ಯಂಬುಲೆನ್ಸ್- ಮೂವರು ಸಾವು, ಭೀಕರ ದೃಶ್ಯ CCTV ಯಲ್ಲಿ ಸೆರೆ
Wednesday, July 20, 2022
ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಶಿರೂರು ಟೋಲ್ ಗೇಟ್‌ನಲ್ಲಿ ಈ ದುರಂತ ನಡೆದಿದೆ. ಘಟನೆಯಲ್ಲಿ ಓರ್ವ ಗಂಭೀರ ಗಾಯಗೊಂಡಿದ್ದಾರೆ.
ಮೃತಪಟ್ಟವರಲ್ಲಿ ಒಬ್ಬರು ಮಹಿಳೆ, ಇಬ್ಬರು ಪುರುಷರಾಗಿದ್ದಾರೆ.ಅಂಬುಲೆನ್ಸ್ನಲ್ಲಿ ಇದ್ದ ರೋಗಿ ಕೂಡ ಸಾವನ್ನಪ್ಪಿದ್ದಾರೆ.
ರೋಗಿ ಪತ್ನಿ, ಅಂಬುಲೆನ್ಸ್‌ನಲ್ಲಿದ್ದ ಸಂಬಂಧಿ ಸಾವನ್ನಪ್ಪಿದ್ದು,ಟೋಲ್ ಸಿಬ್ಬಂದಿಗೆ ಗಂಭೀರ ಗಾಯವಾಗಿದೆ.ಹೊನ್ನಾವರದಿಂದ ಕುಂದಾಪುರಕ್ಕೆ ರೋಗಿಗಳನ್ನು ಸಾಗಿಸುತ್ತಿದ್ದ ಅಂಬುಲೆನ್ಸ್ ಶಿರೂರು ಟೋಲ್ ಗೇಟ್ ಹೊಡೆದು ಈ ಘಟನೆ ನಡೆದಿದೆ