UDUPI : ನೀರಿಗೆ ಬಿದ್ದು ಬಾಲಕ ಸಾವು
Thursday, July 14, 2022
ಆಟವಾಡುವ ಮನೆಯಿಂದ ಹೊರ ಹೋದ ಬಾಲಕ
ನೀರಿನ ಹೊಂಡಕ್ಕೆ ಬಿದ್ದು ಸಾವನ್ನಪ್ಪಿದ ದುರ್ಘಟನೆ
ಉಡುಪಿಯಬ್ರಹ್ಮಾವರದಲ್ಲಿ ನಡೆದಿದೆ. ನೋರ್ಮನ್ ಮತ್ತು ಸಿಲ್ವಿಯ ಎಂಬವರ 5 ವರ್ಷದ ಪುತ್ರ ಲಾರೆನ್ ಲೂವಿಸ್ ಮೃತ ಬಾಲಕ.
ಬ್ರಹ್ಮಾವರ ತಾಲೂಕು ಉಪ್ಪೂರು ತೆಂಕಬೆಟ್ಟು ಬಳಿ ಈ ಘಟನೆ ನಡೆದಿದ್ದು, ಮನೆಯ ಪಕ್ಕ ಆಟವಾಡುತ್ತಿದ್ದಾಗ ನೀರಿನ ಹೊಂಡಕ್ಕೆ ಬಿದ್ದು ಮಗು ದಾರುಣವಾಗಿ ಬಾಲಕ ಮೃತಪಟ್ಟಿದ್ದಾನೆ. ಕುವೈಟ್ ನಲ್ಲಿ ವಾಸವಾಗಿದ್ದು ಇವರು ಇತ್ತೀಚೆಗಷ್ಟೇ ಊರಿಗೆ ಮರಳಿದ್ದರು.