-->
ads hereindex.jpg
UDUPI : ತ್ರಿವಳಿ ಮಕ್ಕಳಿಗೆ ಜನ್ಮ ನೀಡಿದ ತಾಯಿ

UDUPI : ತ್ರಿವಳಿ ಮಕ್ಕಳಿಗೆ ಜನ್ಮ ನೀಡಿದ ತಾಯಿ

ಉಡುಪಿ ಸರ್ಕಾರಿ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ  ಮಹಿಳೆಯೊಬ್ಬರು ತ್ರಿವಳಿ ಮಕ್ಕಳಿಗೆ ಜನ್ಮ ನೀಡಿದ್ದಾರೆ. 
ಉತ್ತರಕನ್ನಡ ಜಿಲ್ಲೆಯ ಅಂಕೋಲಾ ನಿವಾಸಿ  ಸುನೀತಾ (27) ತ್ರಿವಳಿ ಮಕ್ಕಳಿಗೆ ಜನ್ಮ ನೀಡಿದ ತಾಯಿ.

ಡಾ.ಕವಿಶಾ ಭಟ್ , ಡಾ.ರಜನಿ ಕಾರಂತ್, ಡಾ.ಸೂರ್ಯನಾರಾಯಣ, ಡಾ.ಗಣಪತಿ ಹೆಗಡೆ ಹಾಗೂ ಡಾ.ಮಹಾದೇವ ಭಟ್ ತಜ್ಞ ವೈದ್ಯರ ತಂಡ ಯಶಸ್ವಿಯಾಗಿ ಸಿಸೇರಿಯನ್ ಹೆರಿಗೆ ಯಶಸ್ವಿಯಾಗಿ ಮಾಡಿದ್ದಾರೆ. ಎರಡು ಗಂಡು ಹಾಗೂ ಒಂದು ಹೆಣ್ಣು ಮಗುವಾಗಿದ್ದು, ಸದ್ಯ ತಾಯಿ ಹಾಗೂ ತ್ರಿವಳಿಗಳು ಆರೋಗ್ಯವಾಗಿರುವರೆಂದು ಆಸ್ಪತ್ರೆ ವೈದ್ಯರು ತಿಳಿಸಿವೆ.

Ads on article

Advertise in articles 1

advertising articles 2