UDUPI : ಗಾಳಕ್ಕೆ ಸಿಕ್ಕ ಎರಡು ಬೃಹತ್ ಗಾತ್ರದ ಮೀನುಗಳು
Monday, July 25, 2022
ಮೀನಿನ ಗಾಳಕ್ಕೆ ಬೃಹತ್ ಗಾತ್ರದ ಎರಡು ಮೀನುಗಳು ಉಡುಪಿಯ ಮಲ್ಪೆಯಲ್ಲಿ ಸಿಕ್ಕಿಹಾಕಿಕೊಂಡಿದೆ.
ಕೇಬಲ್ ಆಪರೇಟರ್ ವೃತ್ತಿ ಮಾಡಿಕೊಂಡಿರುವ ನಾಗೇಶ್ ಉದ್ಯಾವರ ಅವರು, ದೋಣಿಯಲ್ಲಿ ಹೋಗಿ ಹವ್ಯಾಸವಾಗಿ ಮೀನಿಗೆ ಗಾಳ ಹಾಕುತ್ತಿರುತ್ತಾರೆ. ಅದರಂತೆ ಇಂದು ಬೆಳಗ್ಗೆ ಮೀನಿಗೆ ಗಾಳ ಹಾಕಿದಾಗ ಬೃಹತ್ ಗಾತ್ರದ ಬಲೆಗಳು ಬಿದ್ದಿವೆ. 25 ಕೆ.ಜಿ ತೂಕದ ಮುರು ಮೀನು, ಹಾಗೂ 15 ಕೆ.ಜಿ ತೂಕದ ಕೊಕ್ಕರ್ ಮೀನು ಇದಾಗಿದ್ದು, ಮಾರುಕಟ್ಟೆಯಲ್ಲಿ ಸಾವಿರಾರು ರೂ ಬೆಳಬಾಳುವ ಮೀನು ಇದಾಗಿದೆ