
UDUPI: ನಾಪತ್ತೆಯಾಗಿದ್ದ ಆರ್ ಟಿ ಓ ಏಜೆಂಟ್ ಶವವಾಗಿ ಪತ್ತೆ
Sunday, August 14, 2022
ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕು ವ್ಯಾಪ್ತಿಯ ಮಾಬುಕಳ ಬ್ರಿಡ್ಜ್ ಬಳಿ ಬೈಕ್ ಇಟ್ಟು ನಾಪತ್ತೆಯಾಗಿದ್ದ ಆರ್ ಟಿ ಓ ಏಜೆಂಟ್ ಸೀತಾನದಿಯಲ್ಲಿ ಶವ ಪತ್ತೆಯಾಗಿದ್ದಾರೆ. ಕೊಡಂಕೂರು ನಿವಾಸಿ ಅಶೋಕ್ ಸುವರ್ಣ(46) ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಆರ್ ಟಿ ಓ ಏಜೆಂಟ್. ಶುಕ್ರವಾರ ಮಧ್ಯಾಹ್ನ ಬ್ರಿಡ್ಜ್ ಮೇಲೆ ಅಶೋಕ್ ಸುವರ್ಣ ಬೈಕ್ ಪತ್ತೆಯಾಗಿತ್ತು.