-->

UDUPI : ಕಾಪು ಶ್ರೀ ಲಕ್ಷ್ಮಿ ಜನಾರ್ಧನ ದೇವಸ್ಥಾನಕ್ಕೆ ನುಗ್ಗಿದ ಕಳ್ಳರು ; ಚಿಲ್ಲರೆ  ಬಿಟ್ಟು  ನೋಟು ಕಳವು

UDUPI : ಕಾಪು ಶ್ರೀ ಲಕ್ಷ್ಮಿ ಜನಾರ್ಧನ ದೇವಸ್ಥಾನಕ್ಕೆ ನುಗ್ಗಿದ ಕಳ್ಳರು ; ಚಿಲ್ಲರೆ ಬಿಟ್ಟು ನೋಟು ಕಳವು

ಉಡುಪಿ ಜಿಲ್ಲೆಯ ಕಾಪು ಶ್ರೀ ಲಕ್ಷ್ಮಿ ಜನಾರ್ಧನ ದೇವಸ್ಥಾನಕ್ಕೆ ನುಗ್ಗಿದ ಕಳ್ಳರು ಕಾಣಿಕೆ ಡಬ್ಬಿ ಕಳವು ಮಾಡಿದ್ದಾರೆ. ಬೆಳಗ್ಗಿನ ಜಾವ ಸುಮಾರು 3 ಗಂಟೆಯ ಹೊತ್ತಿಗೆ ದೇಗುಲದ ಉತ್ತರ ಭಾಗದ ಬೀಗ ಒಡೆದು ದೇವಸ್ಥಾನದ ಒಳಗೆ ನುಗ್ಗಿದ ಖದೀಮರು, ಕಾಣಿಕೆ ಡಬ್ಬಿಯನ್ನು ಒಡೆದು ಚಿಲ್ಲರೆ ಹಣ ಬಿಟ್ಟು  ನೋಟುಗಳನ್ನು ಕದ್ಯೊಯಿದ್ದಾರೆ.
ಬೆಳಗ್ಗಿನ ಜಾವ ವಾಚ್ ಮ್ಯಾನ್ ನಿದ್ರೆಗೆ ಜಾರಿದ್ದ ಸಮಯದಲ್ಲಿ ಈ ಘಟನೆ ನಡೆದಿದೆ ಎಚ್ಚರವಾಗುವ ಸಮಯದಲ್ಲಿ ಈ ಘಟನೆ ಬೆಳಕಿಗೆ ಬಂದಿದೆ.  ಕಾಪು ಪೊಲೀಸರಿಗೆ  ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿದ್ದಾರೆ.

Ads on article

Advertise in articles 1

advertising articles 2

Advertise under the article

  

  

  

  

ಉಚಿತವಾಗಿ ಸುದ್ದಿಗಳನ್ನು ನೀಡುತ್ತಿರುವ ನಮಗೆ ನೀವು ಸಪೋರ್ಟ್ ಮಾಡಲು ಕೆಳಗೆ ಕ್ಲಿಕ್ ಮಾಡಿ   

Pay Rs 99