-->

UDUPI :  ಚರಂಡಿಗೆ ಬಿದ್ದ ಬೈಕ್ : ಸವಾರ ಸಾವು

UDUPI : ಚರಂಡಿಗೆ ಬಿದ್ದ ಬೈಕ್ : ಸವಾರ ಸಾವು

ಸವಾರನ ನಿಯಂತ್ರಣ ತಪ್ಪಿ ದ್ವಿಚಕ್ರ ವಾಹನ ಚರಂಡಿಗೆ ಜಾರಿ
ಬಿದ್ದ ಪರಿಣಾಮ ಯುವಕನೋರ್ವ ಸಾವನ್ನಪ್ಪಿರುವ ಘಟನೆ 
ಉಡುಪಿ ಅಂಬಲ್ಪಾಡಿಯ ರಾಷ್ಟ್ರೀಯ ಹೆದ್ದಾರಿ ೬೬ರ ಸರ್ವಿಸ್ ರಸ್ತೆಯಲ್ಲಿ ನಡೆದಿದೆ. 
ಲೆನಿನ್ ವಿಲ್ಸನ್ (19 ) ಸಾವನ್ಪಿದ ಬೈಕ್ ಸವಾರ. ಲೆನಿನ್, ಸರ್ವಿಸ್ ರಸ್ತೆಯಲ್ಲಿ ಅಂಬಲ್ಪಾಡಿಯಿಂದ ಕಿನ್ನಿಮುಲ್ಕಿ ಕಡೆಗೆ ತೆರಳುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ. ಕೂಡಲೇ ಅಂಬಲಪಾಡಿಯ ಆಸ್ಪತ್ರೆಗೆ ಕರೆದೊಯ್ದು ನಂತರ ಮಣಿಪಾಲದ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ.

Ads on article

Advertise in articles 1

advertising articles 2

Advertise under the article

  

  

  

  

ಉಚಿತವಾಗಿ ಸುದ್ದಿಗಳನ್ನು ನೀಡುತ್ತಿರುವ ನಮಗೆ ನೀವು ಸಪೋರ್ಟ್ ಮಾಡಲು ಕೆಳಗೆ ಕ್ಲಿಕ್ ಮಾಡಿ   

Pay Rs 99