ಬೆಳ್ಳೆ ಗ್ರಾಮದ ತೋಟದಮನೆ ಅಬ್ಲಿಕಟ್ಟೆ ನಿವಾಸಿ ವಾಸು ಪೂಜಾರಿ ಎಂಬವರ ಮಗಳು ಸೌಮ್ಯ ಪೂಜಾರಿ(27) ಮನೆಯ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಯುವತಿ. ಆತ್ಮಹತ್ಯೆಗೆ ವೈಯಕ್ತಿಕ ಕಾರಣ ಅಂತ ಹೇಳಲಾಗಿದ್ದು, ಶಂಕರನಾರಾಯಣ ಪೊಲೀಸ್ ಠಾಣೆ ಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ
UDUPI : ಬಾವಿಗೆ ಹಾರಿ ಯುವತಿ ಆತ್ಮಹತ್ಯೆ
ವೈಯಕ್ತಿಕ ಕಾರಣದಿಂದ ಮನನೊಂದ ಯುವತಿಯೊಬ್ಬಳು ಆತ್ಮಹತ್ಯೆಗೆ ಶರಣಾಗಿದ ಘಟನೆ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಬೆಳ್ಳೆ ಗ್ರಾಮದಲ್ಲಿ ನಡೆದಿದೆ.
ಟ್ಯಾಗ್‌ಗಳು:
STATE