cinema : ಕಿರಿಕ್ ಪಾರ್ಟಿ ರಶ್ಮಿಕಾ ಮಂದಣ್ಣ ಗೊಲ್ಡನ್ ಕಲರ್ ಕಾಸ್ಟ್ಯೂಮ್‌ನಲ್ಲಿ ಮಿಂಚಿಂಗ್..!
Tuesday, September 27, 2022
ಕಿರಿಕ್ ಪಾರ್ಟಿ ಬೆಡಗಿ, ಸದ್ಯ ಬಾಲಿವುಡ್‌ನಲ್ಲಿ ಮಿಂಚುತ್ತಿರುವ ರಶ್ಮಿಕಾ ಮಂದಣ್ಣ, ಚಿನ್ನದ ಬಣ್ಣದ ಕಾಸ್ಟ್ಯೂಮ್ ಧರಿಸಿ, ಫೋಟೋವನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡು, ‘ನಾನು ಗೋಲ್ಡನ್ ಗರ್ಲ್’ ಅಂತ ಬರೆದುಕೊಂಡಿದ್ದಾರೆ.
ಗೋಲ್ಡನ್ ಕಲರ್ ಕಾಸ್ಟ್ಯೂಮ್‌ನಲ್ಲಿ ರಶ್ಮಿಕಾ ಸಖತ್ ಬೋಲ್ಡ್ ಆಗಿ ಕಾಣಿಸಿಕೊಂಡಿದ್ದು, ಅಭಿಮಾನಿಗಳು ಪೋಟೋ ನೋಡಿ ವಾವ್ ಅಂತ ಕಮೆಂಟ್ ಮಾಡಿದ್ದಾರೆ.
ರಶ್ಮಿಕಾ ಮಂದಣ್ಣ, ಸದ್ಯ ಬಾಲಿವುಡ್ ಸಿನಿಮಾಗಳಲ್ಲಿ ಸಖತ್ ಬ್ಯುಸಿಯಾಗಿದ್ದು, ಸೋಶಿಯಲ್ ಮಿಡಿಯಾದಲ್ಲಿ ತಮ್ಮ ಪೋಟೋವನ್ನು ಪೋಸ್ಟ್ ಮಾಡ್ತಾ, ಅಭಿಮಾನಿಗಳು ಫಿದಾ ಆಗುವಂತೆ ಮಾಡುತ್ತಾರೆ.