
PFI ಸಂಘಟನೆಯನ್ನು ಪೋಷಿಸಿಕೊಂಡು ಬಂದಿದ್ದು ಬಿಜೆಪಿ- ಹಿಂದೂ ನಾಯಕ ಸತ್ಯಜಿತ್ ಸುರತ್ಕಲ್ ಹೇಳಿಕೆಯ ವಿಡಿಯೋ Tweet ಮಾಡಿದ ಕಾಂಗ್ರೆಸ್
Wednesday, September 28, 2022
ಬೆಂಗಳೂರು: PFI ಸಂಘಟನೆಯನ್ನು ಪೋಷಿಸಿಕೊಂಡು ಬಂದಿದ್ದು ಬಿಜೆಪಿ ಎಂದು ಹಿಂದೂ ನಾಯಕ ಸತ್ಯಜಿತ್ ಸುರತ್ಕಲ್ ಮಾಧ್ಯಮ ಸಂದರ್ಶನವೊಂದರಲ್ಲಿ ನೀಡಿದ ಹೇಳಿಕೆಯನ್ನು ಕರ್ನಾಟಕ ಕಾಂಗ್ರೆಸ್ ಟ್ವೀಟ್ ಮಾಡಿದೆ.
ಟ್ವೀಟ್ ನಲ್ಲಿ ಹೇಳಿದ್ದು ಹೀಗೆ...PFI ಮಾತ್ರವಲ್ಲ, ಸಮಾಜದ ಸ್ವಾಸ್ಥ್ಯ ಕೆಡಿಸುತ್ತಿರುವ ಎಲ್ಲಾ ಮೂಲಭೂತವಾದಿ, ಕೋಮುವಾದಿ ಸಂಘಟನೆಗಳನ್ನೂ ನಿಷೇಧಿಸಬೇಕು.PFI ಸಂಘಟನೆಯನ್ನು ಪೋಷಿಸಿಕೊಂಡು ಬಂದಿದ್ದು ಬಿಜೆಪಿಯೇ ಎಂದು ಸತ್ಯಜಿತ್ ಸುರತ್ಕಲ್ ಸೇರಿದಂತೆ ಹಲವು ಸಂಘಪರಿವಾರದ ನಾಯಕರು ಹೇಳಿದ್ದರು, ಆ ಬಗ್ಗೆಯೂ ತನಿಖೆಯಾಗಬೇಕು.PFI ಪೋಷಕರ ಬಗ್ಗೆ ಜಗತ್ತಿಗೆ ತಿಳಿಯಬೇಕು.
PFI ಮಾತ್ರವಲ್ಲ, ಸಮಾಜದ ಸ್ವಾಸ್ಥ್ಯ ಕೆಡಿಸುತ್ತಿರುವ ಎಲ್ಲಾ ಮೂಲಭೂತವಾದಿ, ಕೋಮುವಾದಿ ಸಂಘಟನೆಗಳನ್ನೂ ನಿಷೇಧಿಸಬೇಕು.
— Karnataka Congress (@INCKarnataka) September 28, 2022
PFI ಸಂಘಟನೆಯನ್ನು ಪೋಷಿಸಿಕೊಂಡು ಬಂದಿದ್ದು ಬಿಜೆಪಿಯೇ ಎಂದು ಸತ್ಯಜಿತ್ ಸುರತ್ಕಲ್ ಸೇರಿದಂತೆ ಹಲವು ಸಂಘಪರಿವಾರದ ನಾಯಕರು ಹೇಳಿದ್ದರು, ಆ ಬಗ್ಗೆಯೂ ತನಿಖೆಯಾಗಬೇಕು.
PFI ಪೋಷಕರ ಬಗ್ಗೆ ಜಗತ್ತಿಗೆ ತಿಳಿಯಬೇಕು. pic.twitter.com/yfQB5wqmNB