-->
PFI ನಿಷೇಧ- ಕಾಂಗ್ರೆಸ್ ಟ್ವೀಟ್ ಮಾಡಿ ಹೇಳಿದ್ದು ಹೀಗೆ...

PFI ನಿಷೇಧ- ಕಾಂಗ್ರೆಸ್ ಟ್ವೀಟ್ ಮಾಡಿ ಹೇಳಿದ್ದು ಹೀಗೆ...


ಬೆಂಗಳೂರು: ದೇಶದಲ್ಲಿ ಪಿಎಫ್ಐ ನಿಷೇಧ ಮಾಡಿರುವ ವಿಚಾರದಲ್ಲಿ ಕಾಂಗ್ರೆಸ್ ತನ್ನ ಪ್ರತಿಕ್ರಿಯೆ ಯನ್ನು ಟ್ವೀಟ್ ಮೂಲಕ ವ್ಯಕ್ತಪಡಿಸಿದೆ.

ಸಂವಿಧಾನದ ಆಶಯಕ್ಕೆ ಹಾಗೂ ಭಾರತದ ಜಾತ್ಯತೀತ ತತ್ವಗಳಿಗೆ ವಿರುದ್ಧವಾಗಿರುವ ಯಾವುದೇ ಸಂಘಟನೆ ಅಥವಾ ರಾಜಕೀಯ ಪಕ್ಷಗಳನ್ನು ಕಾಂಗ್ರೆಸ್ ಪಕ್ಷ ವಿರೋಧಿಸಿಕೊಂಡೇ ಬಂದಿದೆ.

PFI ಸೇರಿದಂತೆ ಸಮಾಜದಲ್ಲಿ ದ್ವೇಷ ಬಿತ್ತುವ, ಶಾಂತಿ, ಸಾಮರಸ್ಯ ಕದಡುವ ಯಾವುದೇ ಸಂಘಟನೆಗಳನ್ನು ನಿಷೇಧಿಸುವುದನ್ನು ಕಾಂಗ್ರೆಸ್ ಪಕ್ಷ ಸ್ವಾಗತಿಸುತ್ತದೆ ಎಂದು ಟ್ವೀಟ್ ನಲ್ಲಿ ತಿಳಿಸಿದೆ.

Ads on article

Advertise in articles 1

advertising articles 2

Advertise under the article