ಬ್ರೇಕಿಂಗ್ ನ್ಯೂಸ್
ಲೋಡ್ ಆಗುತ್ತಿದೆ...

UDUPI : ಮಿಥುನ್ ರೈ ಚಿಲ್ಲರೆ ಮನುಷ್ಯ, ಅವನನ್ನು ಯಾಕೆ ದೊಡ್ಡ ಮನುಷ್ಯ ಮಾಡಬೇಕು : ಶೋಭಾ ವ್ಯಂಗ್ಯ

ಕಾಂಗ್ರೆಸ್ ಮುಖಂಡ ಮಿಥುನ್ ರೈ, ಉಡುಪಿಯ ರಸ್ತೆ ಅವ್ಯವಸ್ಥೆ ವಿರುದ್ಧ ನಡೆಸಿದ ಪ್ರತಿಭಟನೆಯಲ್ಲಿ ಸಚಿವೆ ಶೋಭಾ ಕರಂದ್ಲಾಜೆ ಜೊತೆ ಸೆಲ್ಫಿ ತೆಗೆದು ಕಳುಹಿಸಿದರೆ 5000 ಬಹುಮಾನ ನೀಡುವುದಾಗಿ ಘೋಷಣೆ ಮಾಡಿದ್ದರು.


ಈ ಬಗ್ಗೆ ಉಡುಪಿಯಲ್ಲಿ ಪ್ರತಿಕ್ರಿಯೆ ನೀಡಿದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಮಿಥುನ್ ರೈ ಗೆ ತಿರುಗೇಟು ನೀಡಿದ್ದಾರೆ. ಬರಲಿ ಎಲ್ಲರೂ ಸೆಲ್ಫಿ ತೆಗೆಯಲು ಬರಲಿ. ಅವನು ಮಿಥುನ್ ರೈ ಫಸ್ಟ್ ಬರಲಿ. ಈ ವಿಷಯಕ್ಕೆ ನಾನು ಪ್ರತಿಕ್ರಿಯೆ ನೀಡಲ್ಲ ಅವನನ್ನು ಯಾಕೆ ದೊಡ್ಡ ಮನುಷ್ಯ ಮಾಡಬೇಕು...ಅವನು ಚಿಲ್ಲರೆ ಮನುಷ್ಯ ಅಂತ ವ್ಯಂಗ್ಯವಾಡಿದ್ದಾರೆ




ಇತ್ತೀಚಿನ ಸುದ್ದಿಗಳು
×

WhatsApp Group

ಕ್ಷಣ ಕ್ಷಣದ ಸುದ್ದಿಗಳನ್ನು ವಾಟ್ಸಪ್‌ನಲ್ಲಿ ಪಡೆಯಿರಿ.

JOIN NOW