Bigg boss : ಸ್ವಿಮ್ ಸ್ಯೂಟ್‌ನಲ್ಲಿ ಕಾಣಿಸಿಕೊಂಡ ಅನುಪಮಾ ಗೌಡ, ಹಾಟ್ ಪೋಟೋ ವೈರಲ್
Wednesday, October 12, 2022
ಕನ್ನಡ ಕಿರುತೆರೆಯ ಅತಿದೊಡ್ಡ ರಿಯಾಲಿಟಿ ಶೋ ಅಂದ್ರೆ ಬಿಗ್ ಬಾಸ್. ಕಿಚ್ಚ ಸುದೀಪ್ ಹೋಸ್ಟ್ ಮಾಡುವ ಈ ಶೋನಲ್ಲಿ ಭಾಗವಹಿಸಿದ ಸ್ಪರ್ಧಿಗಳು ಒಂದಲ್ಲಾ ಒಂದು ರೀತಿಯಲ್ಲಿ ಸುದ್ದಿಯಲ್ಲಿ ಸುದ್ದಿಯಾಗುತ್ತಿತ್ತಾರೆ
ಎರಡನೇ ಬಾರಿಗೆ ಬಿಗ್ ಬಾಸ್ ಮನೆಯೊಳಗೆ ಕಾಲಿಟ್ಟ ನಿರೂಪಕಿ ಅನುಪಮಾ ಗೌಡ ಅವರು ಸ್ವಿಮ್ ಸ್ಯೂಟ್‌ನಲ್ಲಿ ಗಾರ್ಡನ್ ಏರಿಯಾದಲ್ಲಿ ಕಾಣಿಸಿಕೊಂಡಿದ್ದು, ಈ ಪೋಟೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ
ಸದ್ಯ ಸಾಮಾಜಿಕ ಜಾಲತಾಣದಲ್ಲಿ ಅನುಪಮಾ ಗೌಡ ಅವರ, ಸ್ವಿಮ್ ಸ್ಯೂಟ್ ಕಾಣಿಕೊಂಡಿದ್ದ ಹಾಟ್ ಪೋಟೋ ವೈರಲ್ ಆಗಿದೆ. ಅನುಪಮಾ ಅವರ ಪಿಟ್ ನೆಸ್ ನೋಡಿ, ಅಭಿಮಾನಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.