Cinema : ಹಾಟ್ ಪೋಟೋ ಹಂಚಿಕೊಂಡ ರಶ್ಮಿಕಾ ಮಂದಣ್ಣ
Tuesday, October 11, 2022
ಕಿರಿಕ್ ಪಾರ್ಟಿ ಮೂಲಕ ಚಂದನವನಕ್ಕೆ ಕಾಲಿಟ್ಟು, ಸದ್ಯ ಬಾಲಿವುಡ್‌ನಲ್ಲಿ ಮಿಂಚುತ್ತಿರುವ ನಟಿ ರಶ್ಮಿಕಾ ಮಂದಣ್ಣ ಸದ್ಯ ವಿದೇಶಿ ಪ್ರವಾಸದಲ್ಲಿದ್ದಾರೆ.
ಮಾಲ್ಡೀವ್ಸ್‌ನ ಪ್ರವಾಸಿ ತಾಣಗಳಿಗೆ ಭೇಟಿ ಕೊಟ್ಟು, ತಮ್ಮ ಸುಂದರ ಪೋಟೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳುತ್ತಾರೆ. ಸದಾ ಶೂಟಿಂಗ್‌ನಲ್ಲಿ ಬ್ಯುಸಿ ಇರುತ್ತಿದ್ದ ರಶ್ಮಿಕಾ ಸದ್ಯ ರಿಲ್ಯಾಕ್ಸ್ ಮೂಡನಲ್ಲಿದ್ದಾರೆ. ಕಿರಿಕ್ ಪಾರ್ಟಿ ಹುಡುಗಿ ರಶ್ಮಿಕಾ ಪೋಟೋ ನೋಡಿದ ಅಭಿಮಾನಿಗಳು ವಾವ್ ಅಂತ ಹೇಳಿದ್ದಾರೆ.