ಸುದ್ದಿಗಳು
ಲೋಡ್ ಆಗುತ್ತಿದೆ...

ದ.ಕ ಜಿಲ್ಲಾಧಿಕಾರಿ ಯಾಗಿ ಡಾ. ಕುಮಾರ್ ನೇಮಕ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಯಾಗಿ ಡಾ . ಕುಮಾರ್ ಅವರನ್ನು ‌ನೇಮಕ ಮಾಡಲಾಗಿದೆ.

ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಯಾಗಿದ್ದ ಡಾ ರಾಜೇಂದ್ರ ಕೆ ವಿ ಅವರನ್ನು ಮೈಸೂರು ಜಿಲ್ಲಾಧಿಕಾರಿ ಯಾಗಿ ವರ್ಗಾಯಿಸಲಾಗಿದೆ. ದ.ಕ ಜಿಲ್ಲಾ ಪಂಚಾಯತ್ ಸಿ ಇ ಓ ಆಗಿದ್ದ ಡಾ ಕುಮಾರ್ ಅವರನ್ನು ದ.ಕ ಜಿಲ್ಲಾಧಿಕಾರಿ ಆಗಿ ನೇಮಕ ಮಾಡಲಾಗಿದೆ.
ಸುದ್ದಿ ಹಂಚಿಕೊಳ್ಳಿ:
ಇತ್ತೀಚಿನ ಸುದ್ದಿಗಳು
×

WhatsApp Channel

ಬ್ರೇಕಿಂಗ್ ಸುದ್ದಿಗಳಿಗಾಗಿ ನಮ್ಮ ವಾಟ್ಸಪ್ ಚಾನೆಲ್ ಸೇರಲು ಇಲ್ಲಿ ಕ್ಲಿಕ್ ಮಾಡಿ.

JOIN NOW