-->
KAMBALA : ಕಂಬಳ ಕ್ಷೇತ್ರದ ಸಾಧಕ ಇರುವೈಲು ಪಾಣಿಲ‌ ಬಾಡ ಪೂಜಾರಿ ನಿಧನ

KAMBALA : ಕಂಬಳ ಕ್ಷೇತ್ರದ ಸಾಧಕ ಇರುವೈಲು ಪಾಣಿಲ‌ ಬಾಡ ಪೂಜಾರಿ ನಿಧನ

ಕರಾವಳಿಯ ಜನಪದ ಕ್ರೀಡೆ ಕಂಬಳ ಕ್ಷೇತ್ರದಲ್ಲಿ ವಿಶೇಷ ಸಾಧನೆ ಮಾಡಿದ ಇರುವೈಲು ಪಾಣಿಲ ಬಾಡ ಪೂಜಾರಿ ಅವರು ವಿಧಿವಶವಾಗಿದ್ದಾರೆ.
ಕಂಬಳ ಕ್ಷೇತ್ರದಲ್ಲಿ ಇವರ ಯಜಮಾನಿಕೆಯ ಕೋಣಗಳು, ಅನೇಕ ಬಹುಮಾನ ಬಹುಮಾನಗಳನ್ನು ಪಡೆದು, ಬಾಡ ಪೂಜಾರಿವರಿಗೆ ಸಾಕಷ್ಟು ಅಭಿಮಾನಿ ಬಳಗ ಕೂಡ ಇತ್ತು.

ಇರುವೈಲು ಪಾಣಿಲ ಬಾಡ ಪೂಜಾರಿ ಅವರ ಕೋಣಗಳನ್ನು ಓಡಿಸಿ ಮಿಜಾರು ಅಶ್ವತಪುರ ಶ್ರೀನಿವಾಸ ಗೌಡ ಅವರು ಪ್ರಸಿದ್ಧಿ ಪಡೆದಿದ್ದರು

Ads on article

Advertise in articles 1

advertising articles 2

Advertise under the article