-->

ಚಾಲಕನ ನಿಯಂತ್ರಣ ತಪ್ಪಿ ಬೈಕ್‌ಗಳಿಗೆ ಗುದ್ದಿದ ಕಾರ್ ; Video ವೈರಲ್

ಚಾಲಕನ ನಿಯಂತ್ರಣ ತಪ್ಪಿ ಬೈಕ್‌ಗಳಿಗೆ ಗುದ್ದಿದ ಕಾರ್ ; Video ವೈರಲ್

ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಬೈಕ್‌ಗಳಿಗೆ ಗುದ್ದಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಬಾರೀ ವೈರಲ್ ಆಗಿದೆ. 
ವಿಡಿಯೋದಲ್ಲಿ ಹೊಸ ಕಾರು ಪೂಜೆ ಮುಗಿಸಿ, ಬರುವ ಹಾಗೆ ಇದ್ದು, ಕಾರ್ ಕಟ್ಟದ ಒಳಗೆ ಬರುತ್ತಿದ್ದಂತೆ ಚಾಲಕನ ನಿಯಂತ್ರಣ ತಪ್ಪಿದೆ. ಈ ವೇಳೆ ಚಾಲಕ ಎಡೆಕ್ಕೆ ಚಲಿಸಿದ ಕಾರು ಬದಿಯಲ್ಲಿ ನಿಲ್ಲಿಸಿದ ಬೈಕ್‌ಗಳಿಗೆ ಗುದಿದೆ. ಘಟನೆಯಲ್ಲಿ ಬೈಕ್‌ಗಳು ಜಖಂ ಆಗಿದ್ದು ಈ ಘಟನೆ ಎಲ್ಲಿಯದು ಅನ್ನೋದು ಇನ್ನಷ್ಟೇ ತಿಳಿದು ಬರಬೇಕಿದೆ. ಸದ್ಯ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಭಾರೀ ವೈರಲ್ ಆಗಿದೆ.







Ads on article

Advertise in articles 1

advertising articles 2

Advertise under the article

  

  

  

  

ಉಚಿತವಾಗಿ ಸುದ್ದಿಗಳನ್ನು ನೀಡುತ್ತಿರುವ ನಮಗೆ ನೀವು ಸಪೋರ್ಟ್ ಮಾಡಲು ಕೆಳಗೆ ಕ್ಲಿಕ್ ಮಾಡಿ   

Pay Rs 99