Big boss : ಬಿಗ್ ಬಾಸ್ ಮನೆಯಿಂದ ಸಾನಿಯಾ ಅಯ್ಯರ್ ಔಟ್
Sunday, November 6, 2022
ಬಿಗ್ ಬಾಸ್ ಮನೆಯಲ್ಲಿ ಸಖತ್ ಗ್ಲಾಮರ್ ಆಗಿ ಕಾಣಿಸಿಕೊಂಡಿದ್ದ ನಟಿ ಸಾನಿಯಾ ಅಯ್ಯರ್, ಈ ವಾರ ಬಿಗ್ ಬಾಸ್ ಮನೆಯಿಂದ ಔಟ್ ಆಗಿದ್ದಾರೆ.
ಪುಟ್ಟಗೌರಿ ಧಾರಾವಾಹಿಯಲ್ಲಿ ಅಭಿನಯಿಸಿ, ಹೆಸರು ಗಳಿಸಿದ್ದ ಸಾನಿಯಾ ಅಯ್ಯರ್, ಬಿಗ್ ಬಾಸ್ ಓಟಿಟಿಯಲ್ಲಿ ಟಾಪ್ 4 ಕಂಟೆಸ್ಟ್‌ಗಳಲ್ಲಿ ಒಬ್ಬರಾಗಿ ಬಿಗ್ ಬಾಸ್ ಟಿವಿ ಶೋನಲ್ಲಿ ಕಾಣಿಸಿಕೊಂಡಿದ್ದರು.
ನಟ ರೂಪೇಶ್ ಶೆಟ್ಟಿ ಹೆಚ್ಚಾಗಿ ಕಾಣಿಸಿಕೊಂಡಿದ್ದ ಸಾನಿಯಾ ಅಯ್ಯರ್, ಬಿಗ್ ಬಾಸ್ ಮನೆಯಿಂದ ಹೊರ ಹೋಗುವಾಗ ರೂಪೇಶ್ ತುಂಬಾ ಬೇಸರ ಪಟ್ಟುಕೊಂಡಿದ್ದಾರೆ.