ಬಾಲಿವುಡ್ ಬೆಡಗಿ ಆಲಿಯಾ ಭಟ್ ತಾಯಿಯಾಗಿದ್ದಾರೆ. ಇಂದು ನಟಿ ಆಲಿಯಾ ಹೆಣ್ಣು ಮಗುವಿಗೆ ಜನ್ಮ ನೀಡಿ, ಅಭಿಮಾನಿಗಳಿಗೆ ಗುಡ್ ನ್ಯೂಸ್ ನೀಡಿದ್ದಾರೆ.
ಬಾಲಿವುಡ್‌ನ ಕ್ಯೂಟ್ ಜೋಡಿ ರಣ್‌ಬೀರ್ ಕಪೂರ್ ಹಾಗೂ ಆಲಿಯಾ ಭಟ್ ಏಪ್ರಿಲ್‌ನಲ್ಲಿ ಹಸೆಮಣೆ ಏರಿದ್ದರು. ಇದೀಗ ರಣ್‌ಬೀರ್ ದಂಪತಿ ಹೆಣ್ಣು ಮಗುವಿಗೆ ತಂದೆ ತಾಯಿಯಾಗಿದ್ದಾರೆ. ಈ ಮೂಲಕ ಕಪೂರ್ ಕುಟುಂಬದಲ್ಲಿ ಸಂತಸ ಮನೆಮಾಡಿದೆ.