ಬ್ರೇಕಿಂಗ್ ನ್ಯೂಸ್
ಲೋಡ್ ಆಗುತ್ತಿದೆ...

UDUPI : ಕಳ್ಳನ ಕರಾಮತ್ತು ಸಿಸಿ ಟಿವಿಯಲ್ಲಿ ಸೆರೆ

ಉಡುಪಿಯ ಹಿರಿಯಡ್ಕದ ಸೆಕೆಂಡ್ ಹ್ಯಾಂಡ್ ಬೈಕ್ ಅಂಗಡಿಯಲ್ಲಿ ಕಳ್ಳನೊಬ್ಬನ ಕರಾಮತ್ತು ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

ಗ್ರಾಹಕನ ಸೋಗಿನಲ್ಲಿ ಬಂದ ಕಳ್ಳ ಗಲ್ಲಾಪೆಟ್ಟಿಗೆಯಲ್ಲಿದ್ದ 30 ಸಾವಿರ ರೂಪಾಯಿ ಎಗರಿಸಿದ್ದು,  ಸಿಸಿ ಕ್ಯಾಮೆರಾ ಫೂಟೇಜ್ ಪರಿಶೀಲಿಸಿದಾಗ ಕಳ್ಳನ ಕೈಚಳಕ ಬಯಲಾಗಿದೆ.




 ಕಳ್ಳ ಹಣ ಕದ್ದು ಬಸ್ಸಿನಲ್ಲಿ ಪರಾರಿಯಾದ ದೃಶ್ಯ ಕೂಡ ಸಿಸಿಟಿವಿಯಲ್ಲಿ  ಸೆರೆಯಾಗಿದ್ದು ಈ ಬಗ್ಗೆ ಅಂಗಡಿಯವರು ಹಿರಿಯಡ್ಕ ಪೊಲೀಸ್ ಠಾಣೆಯಲ್ಲಿ ಕೇಸು ದಾಖಲಿಸಿದ್ದಾರೆ.






ಇತ್ತೀಚಿನ ಸುದ್ದಿಗಳು
×

WhatsApp Group

ಕ್ಷಣ ಕ್ಷಣದ ಸುದ್ದಿಗಳನ್ನು ವಾಟ್ಸಪ್‌ನಲ್ಲಿ ಪಡೆಯಿರಿ.

JOIN NOW