-->
Birth anniversary of scientist Louis Pasteur celebrated

Birth anniversary of scientist Louis Pasteur celebrated

 


 

Mangalore: Birth anniversary of Scientist Louis Pasteur was celebrated by the Botany department, in association with IQAC of University College Mangalore, online on Tuesday evening.

 

Botany students Varsha, Ashna and Lekhan who participated in the elocution gave a wonderful speech on history and contributions of Pasteur. He discovered that microorganisms cause fermentation and disease. He originated the process of pasteurization; saved the beer, wine, and silk industries in France and developed vaccines against anthrax and rabies.

 

IQAC coordinator Dr. Siddaraju MN, while addressing the gathering opined that among all the scientists in the World Pasteur stands first in the list of scientists who contributed to the human kind. It is our respect and opportunity to thank him on this day.

 

The Program started with a welcome note by Aruna, Prayer by Pragathi and the entire program was managed by Melreen and Sarika.



ವಿವಿ ಕಾಲೇಜು: ವಿಜ್ಞಾನಿ ಲೂಯಿಸ್ ಪಾಶ್ಚರ್ ಜನ್ಮದಿನಾಚರಣೆ 


ಮಂಗಳೂರು: ನಗರದ ವಿಶ್ವವಿದ್ಯಾನಿಲಯ ಕಾಲೇಜಿನಲ್ಲಿ ಐಕ್ಯೂಎಸಿ ಸಹಯೋಗದೊಂದಿಗೆ ಸಸ್ಯಶಾಸ್ತ್ರ ವಿಭಾಗದ ವತಿಯಿಂದ ವಿಜ್ಞಾನಿ ಲೂಯಿಸ್ ಪಾಶ್ಚರ್ ಅವರ ಜನ್ಮದಿನವನ್ನು ಮಂಗಳವಾರ ಸಂಜೆ ಆನ್ಲೈನ್ನಲ್ಲಿ ಆಚರಿಸಲಾಯಿತು.


ಸಸ್ಯಶಾಸ್ತ್ರ ವಿಭಾಗದ ವಿದ್ಯರ‍್ಥಿಗಳಾದ ರ‍್ಷಾ, ಅಶ್ನಾ ಮತ್ತು ಲೇಖನ್, ಪಾಶ್ಚರ್ ಅವರ ಇತಿಹಾಸ ಮತ್ತು ಕೊಡುಗೆಗಳ ಕುರಿತು ಮಾತನಾಡಿದರು. ಸೂಕ್ಷ್ಮಾಣುಜೀವಿಗಳು ವಸ್ತುಗಳು ಕೊಳೆಯುವಂತೆ ಮಾಡುತ್ತವೆ ಮತ್ತು ರೋಗವನ್ನು ಉಂಟುಮಾಡಬಲ್ಲವು, ಎಂದು ಕಂಡುಕೊಂಡರು. ಅವರು ಪಾಶ್ಚರೀಕರಣ ಪ್ರಕ್ರಿಯೆಯನ್ನು ಹುಟ್ಟುಹಾಕಿದರು. ಈ ಮೂಲಕ ಅವರು ಫ್ರಾನ್ಸ್ನಲ್ಲಿ ಬಿಯರ್, ವೈನ್ ಮತ್ತು ರೇಷ್ಮೆ ಉದ್ಯಮಗಳನ್ನು ಉಳಿಸಿದರು ಮತ್ತು ಆಂಥ್ರಾಕ್ಸ್ ಮತ್ತು ರೇಬೀಸ್ ವಿರುದ್ಧ ಲಸಿಕೆಗಳನ್ನು ಅಭಿವೃದ್ಧಿಪಡಿಸಿದರು, ಎಂದರು. 


ಐಕ್ಯೂಎಸಿ ಸಂಯೋಜಕ ಡಾ.ಸಿದ್ದರಾಜು ಎಂ.ಎನ್ ಅವರು ಮಾತನಾಡಿ, ವಿಶ್ವದ ಎಲ್ಲ ವಿಜ್ಞಾನಿಗಳ ಪೈಕಿ ಮಾನವಕುಲಕ್ಕೆ ಕೊಡುಗೆ ನೀಡಿದ ವಿಜ್ಞಾನಿಗಳ ಪಟ್ಟಿಯಲ್ಲಿ ಪಾಶ್ಚರ್ ಮೊದಲ ಸ್ಥಾನದಲ್ಲಿದ್ದಾರೆ. ಈ ದಿನ ಅವರಿಗೆ ಕೃತಜ್ಞತೆ ಸಲ್ಲಿಸಲು ಒಂದು ಅವಕಾಶವಾಗಿದೆ, ಎಂದರು. 


ಕರ‍್ಯಕ್ರಮ ಅರುಣಾ ಅವರ ಸ್ವಾಗತ, ಪ್ರಗತಿ ಅವರ ಪ್ರರ‍್ಥನೆಯೊಂದಿಗೆ ಪ್ರಾರಂಭವಾಯಿತು. ಮೆಲ್ರೀನ್ ಮತ್ತು ಸಾರಿಕಾ ಕಾರ್ಯಕ್ರಮ ನಿರ್ವಹಿಸಿದರು

Ads on article

Advertise in articles 1

advertising articles 2

Advertise under the article

  

  

  

  

ಉಚಿತವಾಗಿ ಸುದ್ದಿಗಳನ್ನು ನೀಡುತ್ತಿರುವ ನಮಗೆ ನೀವು ಸಪೋರ್ಟ್ ಮಾಡಲು ಕೆಳಗೆ ಕ್ಲಿಕ್ ಮಾಡಿ   

Pay Rs 99