-->

UDUPI : ಭೀಕರ ಅಪಘಾತ ಮೂರು ಸಾವು

UDUPI : ಭೀಕರ ಅಪಘಾತ ಮೂರು ಸಾವು

ಖಾಸಗಿ ಬಸ್ಸು ಮತ್ತು ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿ ಸ್ಥಳದಲ್ಲೇ 3 ಮಂದಿ ಸಾವನ್ಪದ ಘಟನೆ ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ನೆಲ್ಲಿಕಾರು ಎಂಬಲ್ಲಿ ನಡೆದಿದೆ.
ನಾಗರಾಜ್ (40) ಪ್ರತ್ಯುಷಾ (32) ಹಾಗೂ 2 ವರ್ಷದ ಮಗು ಸಾವನ್ಪಿದೆ. 
ಮೃತರು ಆಂಧ್ರಪ್ರದೇಶದ ಮೂಲದವರಾಗಿದ್ದು 
ಧರ್ಮಸ್ಥಳದಿಂದ ಶೃಂಗೇರಿ ಹೋಗುತ್ತಿದ್ದ ತೆರಳುತ್ತಿದದಾಗ ಭೀಕರ ಅಪಘಾತ ಸಂಭವಿಸಿದೆ. ಕಾರ್ಕಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Ads on article

Advertise in articles 1

advertising articles 2

Advertise under the article

  

  

  

  

ಉಚಿತವಾಗಿ ಸುದ್ದಿಗಳನ್ನು ನೀಡುತ್ತಿರುವ ನಮಗೆ ನೀವು ಸಪೋರ್ಟ್ ಮಾಡಲು ಕೆಳಗೆ ಕ್ಲಿಕ್ ಮಾಡಿ   

Pay Rs 99