Cinema : ಪ್ಯಾಂಟನ್ನೇ ಟಾಪ್ ಮಾಡಿಕೊಂಡ ಉರ್ಫಿ ಜಾವೇದ್..!
Wednesday, February 1, 2023
ನಟಿ ಉರ್ಫಿ ಜಾವೇದ್ ಜೀನ್ಸ್ ಪ್ಯಾಂಟನ್ನೇ ಟಾಪ್ ಮಾಡಿಕೊಂಡು ಕ್ಯಾಮೆರಾ ಕಣ್ಣಿಗೆ ಕಾಣಿಸಿಕೊಂಡು ಸುದ್ದಿಯಾಗಿದ್ದಾರೆ.
ನೋಟು, ಹೂವುಗಳ ಡ್ರೆಸ್, ಗೋಣಿ ಚೀಲ, ಪ್ಲಾಸ್ಟಿಕ್ ಕವರ್, ಹೀಗೆ ಬಗೆ ಬಗೆಯ ಅವತಾರಗಳ ಮೂಲಕ ಈಗಾಗಲೇ ಉರ್ಫಿ ಜಾವೇದ್ ಕಾಣಿಸಿಕೊಂಡಿದ್ದ ನಟಿ ಈಗ ಜೀನ್ಸ್ ಪ್ಯಾಂಟನ್ನೇ ಟಾಪ್ ಮಾಡಿಕೊಂಡು ನೆಟ್ಟಿಗರ ಬಾಯಿಗೆ ಆಹಾರವಾಗಿದ್ದಾರೆ.
ನಟಿಯ ಅವತಾರಗಳು ಅದೆಷ್ಟೋ ಪಡ್ಡೆ ಹುಡುಗರ ನಿದ್ದೆ ಕೆಡಿಸಿದ್ದು, ಹೊಸ ಅವತಾರಕ್ಕೆ, ಕೆಲವರು ವಾವ್ ಅಂದ್ರೆ, ಕೆಲವರು ಇದೆಲ್ಲ ಬೇಕಾ ಅಂತ ವ್ಯಂಗ್ಯವಾಡಿದ್ದಾರೆ