ಇರುವೈಲು ಗ್ರಾಮ ಪಂಚಾಯತ್ ವ್ಯಾಪ್ತಿಯ ತೋಡಾರು ಗ್ರಾಮದಲ್ಲಿ 1.80ಕೋಟಿ ವೆಚ್ಚದ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಉಮಾನಾಥ ಕೋಟ್ಯಾನ್ ಚಾಲನೆ ನೀಡಿದರು.
ಪಂಚಾಯತ್ ಅಧ್ಯಕ್ಷ ವಲೇರಿಯನ್ ಕುಟಿನ್ಹ, ಸದಸ್ಯರುಗಳು, ಉದ್ಯಮಿ ರಂಜಿತ್ ಪೂಜಾರಿ, ನ್ಯಾಯವಾದಿ ಶಾಂತಿಪ್ರಸಾದ್ ಹೆಗ್ಡೆ, ಮತ್ತಿತರ ಗಣ್ಯರು ಉಪಸ್ಥಿತರಿದ್ದರು.